CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ (CSIR-4PI Recruitment 2024) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ಯಲ್ಲಿ ಖಾಲಿ ಇರುವ ಚಾಲಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ & ಆಫ್ಲೈನ್ ಮುಖಾಂತರ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
CSIR-4PI Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ (CSIR-4PI)
ಹುದ್ದೆ ಹೆಸರು: ಚಾಲಕ, ತಾಂತ್ರಿಕ ಸಹಾಯಕ
ಹುದ್ದೆಗಳ ಸಂಖ್ಯೆ: 17
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 19900 – 35000 ರೂ.
ಹುದ್ದೆಗಳ ವಿವರ:
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ವೇತನ
ಟೆಕ್ನಿಕಲ್ ಅಸಿಸ್ಟೆಂಟ್- 15 35,400 ರೂ.
ಟೆಕ್ನಿಷಿಯನ್- 1 19,900
ಡ್ರೈವರ್- 1 19,900
ಹುದ್ದೆವಾರು ವಿದ್ಯಾರ್ಹತೆ, ವಯೋಮಿತಿ:
ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ, ಬಿಸಿಎ 28 ವರ್ಷ
ಟೆಕ್ನಿಷಿಯನ್- 10ನೇ ತರಗತಿ 28 ವರ್ಷ
ಡ್ರೈವರ್- 10ನೇ ತರಗತಿ 27 ವರ್ಷ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD ಅಭ್ಯರ್ಥಿಗಳಿಗೆ: 13 ವರ್ಷ
PwBD ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ: 500 ರೂ.
SC/ST/PwBD/ಮಹಿಳೆ/CSIR ಉದ್ಯೋಗಿಗಳು ಮತ್ತು ವಿದೇಶದಲ್ಲಿರುವ ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಟ್ರೇಡ್ ಟೆಸ್ಟ್
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತದ ನಿಯಂತ್ರಕರು
ನೇಮಕಾತಿ ವಿಭಾಗ
CSIR-ನಾಲ್ಕನೇ ಮಾದರಿ ಸಂಸ್ಥೆ (CSIR-4PI)
NWTC ರಸ್ತೆ,
NAL ಬೇಲೂರು ಕ್ಯಾಂಪಸ್
ಯೆಮ್ಲೂರು ಪೋಸ್ಟ್
ಬೆಂಗಳೂರು-560037. ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30/01/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 29, 2024
ಅರ್ಜಿ ಹಾರ್ಡ್ಕಾಪಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: 15-ಮಾರ್ಚ್-2024
CSIR-4PI Recruitment 2024 ಅಧಿಸೂಚನೆ ಲಿಂಕ್ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: csir4pi.res.in