---Advertisement---

ಕರ್ನಾಟಕ KAPL ನೇಮಕಾತಿ 2024 | KAPL Recruitment 2024 @  kaplindia.com

By admin

Published On:

Follow Us
KAPL Recruitment 2024
---Advertisement---

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​(KAPL Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಅಪ್ಲೈ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​(Karnataka Antibiotics and Pharmaceuticals Limited) ನಲ್ಲಿ ಖಾಲಿ ಇರುವ ಸೀನಿಯರ್ ಮ್ಯಾನೇಜರ್-ಪರ್ಚೇಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ

KAPL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
ಹುದ್ದೆ ಹೆಸರು: ಸೀನಿಯರ್ ಮ್ಯಾನೇಜರ್-ಪರ್ಚೇಸ್
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2024

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಮೆಟಿರಿಯಲ್ ಮ್ಯಾನೇಜ್​ಮೆಂಟ್​​ನಲ್ಲಿ ಎಂಬಿಎ, ಪಿಜಿ ಡಿಪ್ಲೊಮಾ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

12th ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ 2024

ವಯೋಮಿತಿ:
KAPL ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 40 ವರ್ಷ ಮತ್ತು ಗರಿಷ್ಠ 45 ವರ್ಷ ಹೊಂದಿರಬೇಕು.

ವೇತನ:
70,000-2,00,000 ರೂ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

ಡೆಪ್ಯುಟಿ ಜನರಲ್ ಮ್ಯಾನೇಜರ್ – HRD
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
KAPL ಹೌಸ್
ಅರ್ಕಾ ದಿ ಬಿಸಿನೆಸ್ ಸೆಂಟರ್
ಪ್ಲಾಟ್ ನಂ. 37, ಸೈಟ್ ನಂ. 34/4
NTTF ಮುಖ್ಯ ರಸ್ತೆ,
2 ನೇ ಹಂತ
ಪೀಣ್ಯ, ಬೆಂಗಳೂರು
ಕರ್ನಾಟಕ-560058
ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

KAPL Recruitment 2024 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10-01-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 19- 2024

ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್‌:  kaplindia.com
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment