---Advertisement---

12th ಪಾಸಾದವರಿಗೆ ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ : AAI Recruitment 2024 Junior Assistant, Senior Assistant @ aai.aero

By admin

Published On:

Follow Us
AAI Recruitment 2024
---Advertisement---

ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ (AAI Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ (AAI) ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಹಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಹೆಚ್ಚಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜ ಭರ್ತಿ ಮಾಡಿ.

AAI Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ
ಹುದ್ದೆ ಹೆಸರು: ಕಿರಿಯ ಸಹಾಯಕರು ಹಾಗೂ ಹಿರಿಯ ಸಹಾಯಕರು
ಹುದ್ದೆಗಳ ಸಂಖ್ಯೆ: 119
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 31000 – 110000 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಜನವರಿ-2024

ಮಹಾನಗರ ಪಾಲಿಕೆ ನೇಮಕಾತಿ 2024

ಹುದ್ದೆಗಳ ವಿವರ:
ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆ) : 73
ಕಿರಿಯ ಸಹಾಯಕ (ಆಫೀಸ್) : 02
ಹಿರಿಯ ಸಹಾಯಕ (ಇಲೆಕ್ಟ್ರಾನಿಕ್ಸ್‌) : 25
ಹಿರಿಯ ಸಹಾಯಕ (ಅಕೌಂಟ್ಸ್‌) : 19

ಹುದ್ದೆವಾರು ವಿದ್ಯಾರ್ಹತೆಗಳು:
ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆ) : 10th / 12th / ಡಿಪ್ಲೊಮ ಪಾಸ್.
ಕಿರಿಯ ಸಹಾಯಕ (ಆಫೀಸ್) : ಪದವಿ ಪಾಸಾಗಿರಬೇಕು.
ಹಿರಿಯ ಸಹಾಯಕ (ಇಲೆಕ್ಟ್ರಾನಿಕ್ಸ್‌) : ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಶನ್ ನಲ್ಲಿ ಡಿಪ್ಲೊಮ ಪಾಸ್
ಹಿರಿಯ ಸಹಾಯಕ (ಅಕೌಂಟ್ಸ್‌) : ಯಾವುದೇ ಪದವಿ.

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ.
ಸಂದರ್ಶನ

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ ವಿವರ:
ಒಬಿಸಿ / ಆರ್ಥಿಕವಾಗಿ ಹಿಂದುಳಿದವರು / ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 1000 ರೂ.
ಎಸ್‌ಸಿ / ಎಸ್‌ಟಿ / ಮಹಿಳಾ / ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 27-12-2023
ಆನ್‌ಲೈನ್‌ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 26-01-2024

AAI Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ವೆಬ್‌ಸೈಟ್‌ ವಿಳಾಸ : aai.aero
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

1 thought on “12th ಪಾಸಾದವರಿಗೆ ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ : AAI Recruitment 2024 Junior Assistant, Senior Assistant @ aai.aero”

Leave a Comment