ಭಾರತೀಯ ವಿಮಾನ ಪ್ರಾಧಿಕಾರ ಅಧಿಸೂಚನೆ 2024 | AAI Recruitment 2024 @ aai.aero

ಭಾರತೀಯ ವಿಮಾನಯಾನ ಪ್ರಾಧಿಕಾರ (AAI Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ವಿಮಾನಯಾನ ಪ್ರಾಧಿಕಾರ (Airport Authority of India) ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

AAI Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ:ಭಾರತೀಯ ವಿಮಾನಯಾನ ಪ್ರಾಧಿಕಾರ (AAI)
ಹುದ್ದೆ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ: 490
ಉದ್ಯೋಗ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ:

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಎಲೆಕ್ಟ್ರಿಕಲ್)106
ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಸಿವಿಲ್)90
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್)03
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್)278
ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ)13

ವೇತನ:
ಭಾರತೀಯ ವಿಮಾನಯಾನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆ ಆಗುವ ಅಭ್ಯರ್ಥಿಗಳಿಗೆ 40000-140000 ರೂ. ವೇತನ ಪಡೆಯುತ್ತಾರೆ.

ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಭಾರತೀಯ ವಿಮಾನಯಾನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ವಯಸ್ಸು ಕನಿಷ್ಟ 18 ವರ್ಷ ಮತ್ತು ಗರಿಷ್ಟ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
ಅಂಗವಿಕಲ PWD ಅಭ್ಯರ್ಥಿಗಳಿಗೆ: 10 ವರ್ಷ

ಶೈಕ್ಷಣಿಕ ವಿದ್ಯಾರ್ಹತೆ:

  • ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್): ಆರ್ಕಿಟೆಕ್ಚರ್‌ನಲ್ಲಿ ಪದವಿ
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಸಿವಿಲ್): ಸಿವಿಲ್ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ
  • ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್): ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ಸ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ
  • ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ): ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್/IT/ಎಲೆಕ್ಟ್ರಾನಿಕ್ಸ್, MCA ನಲ್ಲಿ ಪದವಿ

ಅರ್ಜಿ ಶುಲ್ಕ:
SC/ ST / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ & ಇತರೆ: 300 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಗೇಟ್ ಅಂಕಗಳು / ಅರ್ಜಿ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-05-2024

AAI Recruitment 2024 ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: aai.aero
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment