ಭಾರತೀಯ ವಾಯುಪಡೆಯಲ್ಲಿ ಖಾಲಿ (AFCAT Recruitment 2023) ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಕೃತ ವಾಯುಪಡೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
AFCAT Recruitment 2023 ಹುದ್ದೆಯ ಅಧಿಸೂಚನೆ
- ಸಂಸ್ಥೆಯ ಹೆಸರು : ಭಾರತೀಯ ವಾಯುಪಡೆ (AFCAT)
- ಹುದ್ದೆಗಳ ಸಂಖ್ಯೆ: 317
- ಉದ್ಯೋಗ ಸ್ಥಳ: ಭಾರತದಾದ್ಯಂತ
- ಹುದ್ದೆಗಳ ಹೆಸರು: AFCAT ಪ್ರವೇಶ, NCC ವಿಶೇಷ ಪ್ರವೇಶ
- ವೇತನ: ರೂ.56100-177500/-
- ಅರ್ಜಿ ವಿಧಾನ : ಆನ್‌ಲೈನ್
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಫ್ಲೈಯಿಂಗ್ ಶಾಖೆ -38
ಗ್ರೌಂಡ್ ಡ್ಯೂಟಿ (ತಾಂತ್ರಿಕ) -165
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) -114
ವಿದ್ಯಾರ್ಹತೆ ವಿವರಗಳು:
ಫ್ಲೈಯಿಂಗ್ ಶಾಖೆ: 12ನೇ, BE ಅಥವಾ B.Tech, ಪದವಿ ಹೊಂದಿರಬೇಕು.
ಗ್ರೌಂಡ್ ಡ್ಯೂಟಿ (ತಾಂತ್ರಿಕ): 12 ನೇ, ಪದವಿ, ಸ್ನಾತಕೋತ್ತರ ಪದವಿ ಹೊಂದಿರಬೇಕು.
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) : CA, CMA, CS, CFA, 12th, B.Sc, B.Com, BE ಅಥವಾ B.Tech, ಪದವಿ ಪೂರ್ಣಗೊಂಡಿರಬೇಕು.
ವಯೋಮಿತಿ ವಿವರಗಳು:
ಫ್ಲೈಯಿಂಗ್ ಶಾಖೆ – 20-24 ವರ್ಷ
ಗ್ರೌಂಡ್ ಡ್ಯೂಟಿ (ತಾಂತ್ರಿಕ) – 20-26 ವರ್ಷ
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) – 20-26 ವರ್ಷ
ವಯೋಮಿತಿ ಸಡಿಲಿಕೆ:
ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ ಅನುಸಾರ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.550/-
ಪಾವತಿ ಶುಲ್ಕ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- ಸಂದರ್ಶನ (ದಾಖಲೆ ಪರಿಶೀಲನೆ)
ವೇತನ ಶ್ರೇಣಿ:
₹ 56100-177500/-
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-12-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023
AFCAT Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: indianairforce.nic.in