ಕೃಷಿ ವಿಜ್ಞಾನಿಗಳ ನೇಮಕಾತಿ ಅಧಿಸೂಚನೆ 2024 | ASRB Recruitment 2024 Apply Now 

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB Recruitment 2024) ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಡೈರೆಕ್ಟರ್ (ಅಫಿಶಿಯಲ್ ಲಾಂಗ್ವೇಜ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಏಪ್ರಿಲ್ 03 ರಿಂದ ಆನ್‌ಲೈನ್ ಮ‌ೂಲಕ ಮೇ -02- 2024 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

WhatsApp Group Join Now
Telegram Group Join Now

ASRB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ
ಹುದ್ದೆ ಹೆಸರು: ಅಸಿಸ್ಟೆಂಟ್ ಡೈರೆಕ್ಟರ್
ಹುದ್ದೆಗಳ ಸಂಖ್ಯೆ: 21
ವೇತನ ಶ್ರೇಣಿ: 56,100-1,77,500 ರೂ.
ಉದ್ಯೋಗ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್​​ಲೈನ್​​

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಿತಿ:
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ಕರ್ನಾಟಕ GTTC ನಲ್ಲಿ ಉದ್ಯೋಗ 2024

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
UR/EWS/OBC ಅಭ್ಯರ್ಥಿಗಳಿಗೆ: 1000 ರೂ.
ಮಹಿಳಾ/SC/ST/PwBD/ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 03-04-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ-02 -2024

ASRB Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್‌: asrb.org.in
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment