ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು(ATI Mysore Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು, ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು(Administrative Training Institute Mysore) ನಲ್ಲಿ ಖಾಲಿ ಇರುವ ಗ್ರೂಪ್ ಡಿ, ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
ATI Mysore Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:
ನೇಮಕಾತಿ ಪ್ರಾಧಿಕಾರ: ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು
ಹುದ್ದೆ ಹೆಸರು: ಗ್ರೂಪ್ ಡಿ, ಟೈಪಿಸ್ಟ್
ಹುದ್ದೆಗಳ ಸಂಖ್ಯೆ: 02
ವೇತನ: 17,000- 42,000 ರೂ.
ಉದ್ಯೋಗದ ಸ್ಥಳ : ಮೈಸೂರು (ಕರ್ನಾಟಕ)
ಅಧಿಕೃತ ವೆಬ್‌ಸೈಟ್:
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಟೈಪಿಸ್ಟ್ : 01
ಗ್ರೂಪ್ ಡಿ: 01
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ, ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಟೈಪಿಸ್ಟ್: 12ನೇ ತರಗತಿ, ಡಿಪ್ಲೊಮಾ ಪಾಸ್
ಗ್ರೂಪ್ ಡಿ: 10ನೇ ತರಗತಿ ಪಾಸ್
ವಯೋಮಿತಿ:
ATI ಮೈಸೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಫೆಬ್ರವರಿ 15, 2024 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ATI ಮೈಸೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
ಟೈಪಿಸ್ಟ್: 21,400-42,000 ರೂ.
ಗ್ರೂಪ್ ಡಿ: 17,000-28,950 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-01-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15-2024
ATI Mysore Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಗ್ರೂಪ್ ಡಿ ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಟೈಪಿಸ್ಟ್ ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: atimysore.karnataka.gov.in