10th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ : Ballari District Court Recruitment 2023

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕ (Ballari District Court Recruitment 2023) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಮಾಜಿ, ವೇತನ, ಆಯ್ಕೆ ವಿಧಾನ, ವಯೋಮಿತಿ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Ballari District Court Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ ಬಳ್ಳಾರಿ
ಹುದ್ದೆ ಹೆಸರು: ಜವಾನ (ಪ್ಯೂನ್)
ಹುದ್ದೆ ಸಂಖ್ಯೆ: 31
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಉದ್ಯೋಗ ಸ್ಥಳ – ಬಳ್ಳಾರಿ (ಕರ್ನಾಟಕ)

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಜವಾನ (ಹೈದರಾಬಾದ್ ಕರ್ನಾಟಕ): 29
ಜವಾನ(ಉಳಿಕೆ ವೃದ) : 02

KSRLPS ನೇಮಕಾತಿ 2023 

ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ನ್ಯಾಯಾಲಯ ಬಳ್ಳಾರಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10th(SSLC) ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:
ಜಿಲ್ಲಾ ನ್ಯಾಯಾಲಯ ಬಳ್ಳಾರಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು.

ಕನಿಷ್ಠ – 18 ವರ್ಷ
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ :35 ವರ್ಷ ಮೀರಿರಬಾರದು
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 38 ವರ್ಷ ಮೀರಿರಬಾರದು
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ ಮೀರಿರಬಾರದು

ಆಯ್ಕೆ ಪ್ರಕ್ರಿಯೆ:
ಸಂದರ್ಶನ

ಸಂಬಳ:
17000 ರಿಂದ 28950 ರೂ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2A/ 2B/3A/3B ಸೇರಿದ ಅಭ್ಯರ್ಥಿಗಳಿಗೆ : 200 ರೂ.
SC/ST ಮತ್ತು ಪ್ರವರ್ಗ-1 ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-01-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-01-2024

Ballari District Court Recruitment 2023 ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: ballari.dcourts.gov.in

WhatsApp Group Join Now
Telegram Group Join Now

Leave a Comment