ಬಳ್ಳಾರಿ ಜಿಲ್ಲಾ ನ್ಯಾಯಾಲಯ (Ballari District Court Recruitment 2024) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬಳ್ಳಾರಿ ಜಿಲ್ಲಾ ನ್ಯಾಯಾಲಯ (Ballari District Court) ದಲ್ಲಿ ಖಾಲಿ ಇರುವ ಪ್ರೊಸೆಸ್ ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Ballari District Court Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ
ಹುದ್ದೆ ಹೆಸರು: ಪ್ರೊಸೆಸ್ ಸರ್ವರ್
ಹುದ್ದೆಗಳ ಸಂಖ್ಯೆ: 3
ವಿದ್ಯಾರ್ಹತೆ: 10ನೇ ತರಗತಿ
ವೇತನ ಮಾಸಿಕ: 19,950-37,900 ರೂ.
ಉದ್ಯೋಗದ ಸ್ಥಳ: ಬಳ್ಳಾರಿ (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01- 2024
ವಿದ್ಯಾರ್ಹತೆ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 16-01- 2024 ರಂತೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ವೇತನ:
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 19,950-37,900 ರೂ. ಪಡೆಯುತ್ತಾರೆ.
ಉದ್ಯೋಗದ ಸ್ಥಳ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆಯ್ಕೆ ಅಭ್ಯರ್ಥಿಗಳಿಗೆ ಬಳ್ಳಾರಿ (ಕರ್ನಾಟಕ) ಯಲ್ಲಿ ಉದ್ಯೋಗ ಪಡೆಯುತ್ತಾರೆ.
ಅರ್ಜಿ ಶುಲ್ಕ:
ಸಾಮಾನ್ಯ/ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 200 ರೂ.
SC/ST/ಪ್ರವರ್ಗ-I/PWD ಅಭ್ಯರ್ಥಿಗಳಿಗೆ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01- 2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-01- 2024
Ballari District Court Recruitment 2024 ಅಧಿಸೂಚನೆ ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ PDF: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್:
job