---Advertisement---

PUC ಪಾಸಾದವರಿಗೆ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ | Ballari Gram Panchayat Recruitment 2024

By admin

Published On:

Follow Us
Ballari Gram Panchayat Recruitment 2024
---Advertisement---

ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ (Ballari Gram Panchayat Recruitment 2024) ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

Ballari Gram Panchayat Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಬಳ್ಳಾರಿ ಗ್ರಾಮ ಪಂಚಾಯತ್
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ- 14
ಉದ್ಯೋಗ ಸ್ಥಳ: ಬಳ್ಳಾರಿ (ಕರ್ನಾಟಕ)
ವೇತನ ಶ್ರೇಣಿ: 15200 ರೂ.

ವಯೋಮಿತಿ:
ಬಳ್ಳಾರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಟ 18 ವರ್ಷ ಪೂರೈಸಿರಬೇಕು. ಹಾಗೂ 35 ವರ್ಷವನ್ನು ಮೀರಿರಬಾರದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2024

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ : 03 ವರ್ಷ
ಅಂಗವಿಕಲ, PWD ಮತ್ತು ವಿಧವಾ ಅಭ್ಯರ್ಥಿಗಳಿಗೆ:‌ 10 ವರ್ಷ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣರಾಗಿರಬೇಕು. ಹಾಗೂ ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ನೀಡಲಾಗಿದೆ.

ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್ ಪ್ರಕಾರ.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 08.02.2024
ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-02-2024

Ballari Gram Panchayat Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್‌: ballari.nic.in
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಲ್ಲಿ ಉದ್ಯೋಗಾವಕಾಶ 

WhatsApp Group Join Now
Telegram Group Join Now

Leave a Comment