BDA ನೇಮಕಾತಿ 2023 : BDA Recruitment 2023

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA Recruitment 2023) ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (Bengaluru Development Authority) ಹೊಸ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದ್ದು, ಖಾಲಿ ಇರುವ ಗ್ರೂಪ್ ‘ಸಿ’ ಬೆರಳಚ್ಚುಗಾರ, ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮುಂತಾದ ವಿವರಗಳನ್ನು ಪಡೆಯಲು ಇದನ್ನು ಓದಿ.

BDA Recruitment 2023 ಅಧಿಸೂಚನೆ

ಸಂಸ್ಥೆ ಹೆಸರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (BDA)
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆ ಹೆಸರು: ಬೆರಳಚ್ಚುಗಾರ, ಶೀಘ್ರಲಿಪಿಗಾರರು.
ವೇತನ ಶ್ರೇಣಿ: ₹ 21400 – 52650

ಹುದ್ದೆಗಳ ವಿವರ:
ಬೆರಳಚ್ಚುಗಾರ- 01
ಶೀಘ್ರಲಿಪಿಗಾರರು- 01

NWDA ನೇಮಕಾತಿ 2023

ವೇತನ ಶ್ರೇಣಿ:
ಬೆರಳಚ್ಚುಗಾರ: 21400-42000
ಶೀಘ್ರಲಿಪಿಗಾರರು: 276500-52650

ಶೈಕ್ಷಣಿಕ ಅರ್ಹತೆಗಳು:
ಬೆರಳಚ್ಚುಗಾರ (Typist):
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣರಾಗಿರಬೇಕು. ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ & ಇಂಗ್ಲಿಷ್ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಆಗಿರಬೇಕು.

ಶೀಘ್ರಲಿಪಿಗಾರರು (Stenographer):
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಆಗಿರಬೇಕು. ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ & ಆಂಗ್ಲ ಭಾಷೆಯ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ?
ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು ಕಮಿಷನರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು – 560020, ಕರ್ನಾಟಕ (ನಿಗದಿತ ರೀತಿಯಲ್ಲಿ, ಮೂಲಕ ದಾಖಲೆಗಳನ್ನು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ 08-12-2023 ರಂದು ಅಥವಾ ಅದಕ್ಕಿಂತ ಮೊದಲು ಕಳುಹಿಸಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳ ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷವನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • OBCಅಭ್ಯರ್ಥಿಗಳಿಗೆ : 03 ವರ್ಷ
  • SC/ST ಅಭ್ಯರ್ಥಿಗಳಿಗೆ: 05 ವರ್ಷ
  • ಅಂಗವಿಕಲ (PWD): 10 ವರ್ಷ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ:
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 08-12-2023

BDA Recruitment 2023 ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್‌ಸೈಟ್‌: eng.bdabangalore.org
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment