ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ | BDA Recruitment 2024 @ bda.karnataka.gov.in

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority) ದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು & ಪ್ರಥಮ ದರ್ಜೆ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

BDA Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)
ಹುದ್ದೆ ಹೆಸರು: FDA, SDA
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: BDA ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ:
ರಾಜ್ಯ ವೃಂದ (RPC) : 18
ಸ್ಥಳೀಯ ವೃಂದ (KK) : 07

ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆ ನೇಮಕಾತಿ 2024 

ವೇತನ:
ದ್ವಿತೀಯ ದರ್ಜೆ ಸಹಾಯಕರು: 21400-42000
ಪ್ರಥಮ ದರ್ಜೆ ಸಹಾಯಕರು : 27650-52650

ಶೈಕ್ಷಣಿಕ ವಿದ್ಯಾರ್ಹತೆ:
ದ್ವಿತೀಯ ದರ್ಜೆ ಸಹಾಯಕರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಸಂಸ್ಥೆಯಿಂದ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: 750 ರೂ.
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ:750 ರೂ.
SC/ ST/ Cat-1 ಅಭ್ಯರ್ಥಿಗಳಿಗೆ : 500 ರೂ.
ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 ರೂ.
ಶುಲ್ಕ ಪಾವತಿಸುವ ವಿಧಾನ: ಆನ್ಲೈನ್/ ಆಫ್‌ಲೈನ್

ವಯೋಮಿತಿ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ : 03 ವರ್ಷ
SC/ ST ಅಭ್ಯರ್ಥಿಗಳಿಗೆ: 05 ವರ್ಷ

ಆಯ್ಕೆವಿಧಾನ:
ಲಿಖಿತ ಪರೀಕ್ಷೆ & ಸಂದರ್ಶನ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-04-2024

BDA Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: bda.karnataka.gov.in

WhatsApp Group Join Now
Telegram Group Join Now

Leave a Comment