ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಬೆಂಗಳೂರಿನಲ್ಲಿ ಉದ್ಯೋಗ | BEL Recruitment 2024 Apply Online @ bel-india.in

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(BEL Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ನಲ್ಲಿ ಖಾಲಿ ಇರುವ ಟ್ರೈನಿ ಎಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

BEL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(BEL)
ಹುದ್ದೆ ಹೆಸರು: ಟ್ರೈನಿ ಎಂಜಿನಿಯರ್-I
ಹುದ್ದೆಗಳ ಸಂಖ್ಯೆ: 47
ಉದ್ಯೋಗ ಸ್ಥಳ: ಬೆಂಗಳೂರು.
ವೇತನ: 30,000-40,000 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್​​ಲೈನ್(Online)

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.

ಗ್ರಾಮ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ 

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಬಿ.ಎಸ್ಸಿ, CSE/ITಯಲ್ಲಿ ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 177 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಉದ್ಯೋಗದ ಸ್ಥಳ:
ವಿಜಿಯಾನಗರಂ
ಕೊಚ್ಚಿ
ಇಂದೋರ್
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21- 02- 2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​- 7- 2024

BEL Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: bel-india.in

ಸೂಚನೆ: ಅಭ್ಯರ್ಥಿಗಳ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22197160 ಗೆ ಕರೆ ಮಾಡಿ. ಅಥವಾ ಇ-ಮೇಲ್​ ಐಡಿ hrsoftware@bel.co.in ಗೆ ಸಂಪರ್ಕಿಸಬಹುದು.

WhatsApp Group Join Now
Telegram Group Join Now

Leave a Comment