ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಉದ್ಯೋಗ | BEL Recruitment 2024 @ bel-india.in

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(BEL Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು‌ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ನಲ್ಲಿ ಖಾಲಿ ಇರುವ ಟ್ರೈನಿ ಎಂಜಿನಿಯರ್-I, ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

BEL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ (BEL)
ಹುದ್ದೆ ಹೆಸರು: ಟ್ರೈನಿ ಎಂಜಿನಿಯರ್-I, ಪ್ರಾಜೆಕ್ಟ್ ಎಂಜಿನಿಯರ್-I
ಹುದ್ದೆಗಳ ಸಂಖ್ಯೆ: 56
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 30000- 55000 ರೂ.

ಹುದ್ದೆಗಳ ವಿವರ:
ಟ್ರೈನಿ ಎಂಜಿನಿಯರ್: 33
ಪ್ರಾಜೆಕ್ಟ್ ಎಂಜಿನಿಯರ್ : 22

ವಾಯುವ್ಯ ರೈಲ್ವೆ ನೇಮಕಾತಿ 2024

ಶೈಕ್ಷಣಿಕ ವಿದ್ಯಾರ್ಹತೆ:
ಟ್ರೈನಿ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್​/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್​ನಲ್ಲಿ ಬಿಇ/ಬಿ.ಟೆಕ್
ಪ್ರಾಜೆಕ್ಟ್ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್​/ ಕಂಪ್ಯೂಟರ್ ಸೈನ್ಸ್​ನಲ್ಲಿ ಬಿಇ/ಬಿ.ಟೆಕ್

ಹುದ್ದೆವಾರು ವಯೋಮಿತಿ:
ಟ್ರೈನಿ ಎಂಜಿನಿಯರ್- 28 ವರ್ಷ
ಪ್ರಾಜೆಕ್ಟ್ ಎಂಜಿನಿಯರ್- 32 ವರ್ಷ

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಟ್ರೈನಿ ಎಂಜಿನಿಯರ್ ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 150 ರೂ.

ಪ್ರಾಜೆಕ್ಟ್ ಎಂಜಿನಿಯರ್ ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 400 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ವೇತನ:
ಟ್ರೈನಿ ಎಂಜಿನಿಯರ್ : 30,000-40,000 ರೂ.
ಪ್ರಾಜೆಕ್ಟ್ ಎಂಜಿನಿಯರ್: 40,000-55,000 ರೂ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ವಿಳಾಸ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

ಮ್ಯಾನೇಜರ್ (HR)
ಉತ್ಪನ್ನ ಅಭಿವೃದ್ಧಿ ಮತ್ತು ನಾವೀನ್ಯತೆ ಕೇಂದ್ರ (PDIC)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಪ್ರೊ. U R ರಾವ್ ರಸ್ತೆ
ನಾಗಾಲ್ಯಾಂಡ್ ವೃತ್ತದ ಹತ್ತಿರ
ಜಾಲಹಳ್ಳಿ ಪೋಸ್ಟ್
ಬೆಂಗಳೂರು – 560013 (ಭಾರತ)

ಅಧಿಸೂಚನೆ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 31-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 14, 2024

BEL Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: bel-india.in

ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ನಲ್ಲಿ ಉದ್ಯೋಗ

WhatsApp Group Join Now
Telegram Group Join Now

Leave a Comment