ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸಂತ್ರಸ್ತ ನ್ಯಾಯಾಲಯ (Bengaluru Rural District Court Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸಂತ್ರಸ್ತ ನ್ಯಾಯಾಲಯ (District Court Bengaluru) ದಲ್ಲಿ ಖಾಲಿ ಇರುವ ಬೆರಳಚ್ಚುಗಾರ & ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
Bengaluru Rural District Court Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ
ಹುದ್ದೆ ಹೆಸರು: ಬೆರಳಚ್ಚುಗಾರ & ಜವಾನ
ಹುದ್ದೆಗಳ ಸಂಖ್ಯೆ: 58
ವೇತನ: 17000- 42000 ರೂ.
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಹುದ್ದೆಗಳ ವಿವರ:
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಬೆರಳಚ್ಚುಗಾರ (ಟೈಪಿಸ್ಟ್) : 30
ಜವಾನ (ಪ್ಯೂನ್): 28
ವೇತನ ಶ್ರೇಣಿ:
ಜವಾನ: 17000-28950 ರೂ.
ಬೆರಳಚ್ಚುಗಾರ: 21400-42000 ರೂ.
ಶೈಕ್ಷಣಿಕ ಅರ್ಹತೆಗಳು:
ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹಾಗೂ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನ:
10ನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ಬರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ ಮತ್ತು PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ: 100 ರೂ.
ಇತರ ಎಲ್ಲಾ ಅಭ್ಯರ್ಥಿಗಳಿಗೆ : 200 ರೂ.
SC/ ST & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆವಿಧಾನ:
ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-03-2024
Bengaluru Rural District Court Recruitment 2024 ಪ್ರಮುಖ ಲಿಂಕುಗಳು:
ಟೈಪಿಸ್ಟ್ ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಪ್ಯೂನ್ ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ : bengalururural.dcourts.gov.in