ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ- ಬೆಸ್ಕಾಂ (BESCOM Recruitment 2023)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ- ಬೆಸ್ಕಾಂ (BECOM)ನಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ (Apprentice) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
BESCOM Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM)
ಹುದ್ದೆ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 400
ವೇತನ : 8,000 ರಿಂದ 9,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-12-2023
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್): 143
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 116
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್): 36
ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ & ಇಂಜಿನಿಯರಿಂಗ್)-20
ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್)-5
ಪದವೀಧರ ಅಪ್ರೆಂಟಿಸ್ (ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್)-5
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)-55
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್)-10
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್)-10
ವಿದ್ಯಾರ್ಹತೆ:
ಬೆಸ್ಕಾಂನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪದವಿ ಪಡೆದಿರಬೇಕು.
ಹುದ್ದೆ ಹೆಸರು ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್ ಪದವಿ
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್ ಪದವಿ
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್ ಪದವಿ
ಪದವೀಧರ ಅಪ್ರೆಂಟಿಸ್ (ಇನ್ಫರ್ಮೇಶನ್ ಸೈನ್ಸ್ & ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್ ಪದವಿ
ಪದವೀಧರ ಅಪ್ರೆಂಟಿಸ್ (ಸಿವಿಲ್ ಎಂಜಿನಿಯರಿಂಗ್): ಬಿಇ/ ಬಿ.ಟೆಕ್
ಪದವೀಧರ ಅಪ್ರೆಂಟಿಸ್ (ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್ ಪದವಿ
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್): ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್): ಡಿಪ್ಲೊಮಾ
ವಯೋಮಿತಿ:
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಅಧಿಕೃತ ಅಧಿಸೂಚನೆ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.
ವಯೋಮಿತಿ ಸಡಿಲಿಕೆ:
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಅಧಿಕೃತ ಅಧಿಸೂಚನೆ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಹುದ್ದೆ ಮತ್ತು ವೇತನ ಶ್ರೇಣಿ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಇನ್ಫರ್ಮೇಶನ್ ಸೈನ್ಸ್ & ಎಂಜಿನಿಯರಿಂಗ್) 9008 ರೂ.
ಪದವೀಧರ ಅಪ್ರೆಂಟಿಸ್ (ಸಿವಿಲ್ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್): 9008 ರೂ.
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್): 8000 ರೂ.
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 8000 ರೂ.
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್): 8000 ರೂ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ bescom.org ಮೂಲಕ ಅರ್ಜಿ ಸಲ್ಲಿಸಬಹುದು.
ದಾಖಲಾತಿ ಪರಿಶೀಲನೆ ನಡೆಯುವ ಸ್ಥಳ:
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹೆಚ್ಆರ್ಡಿ ಕೇಂದ್ರ,
1ನೇ ಮಹಡಿ,
ಕ್ರೆಸೆಂಟ್ ಟವರ್ ಅಥವಾ
ಕ್ರೆಸೆಂಟ್ ರಸ್ತೆ
ಮಲ್ಲಿಗೆ ನರ್ಸಿಂಗ್ ಹೋಂ ಹತ್ತಿರ
ರೇಸ್ ಕೋರ್ಸ್
ಬೆಂಗಳೂರು-560001
ಅಧಿಸೂಚನೆ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 11/12/2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/12/2023
ಶಾರ್ಟ್ಲಿಸ್ಟ್ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯ ದಿನಾಂಕ: 8/01/2024
ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ದಿನಾಂಕ: ಜನವರಿ 22 ರಿಂದ 24/ 01/202
BESCOM Recruitment 2023 ಅಧಿಸೂಚನೆ ಪ್ರಮುಖ ಲಿಂಕ್ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: bescom.org
ಗಮನಿಸಿ:
ವೆಬ್ ಪೋರ್ಟಲ್ನಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ, ಇಮೇಲ್ ಮೂಲಕ ಸಂಪರ್ಕಿಸಿ: studentquery@boat-srp.com, knplacement@boat-srp.com
ಅಭ್ಯರ್ಥಿಗಳಿಗೆ ಯಾವುದೇ ಪ್ರಶ್ನೆ, ಸ್ಪಷ್ಟೀಕರಣಗಳಿಗಾಗಿ, ಅಭ್ಯರ್ಥಿಗಳು ಇಮೇಲ್ ಮೂಲಕ ಸಂಪರ್ಕಿಸಬಹುದು: knplacement@boat-srp.com, dgmhrd.work@gmail.com
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 044-22542235 ಅಥವಾ 080-22356756