ಬೆಸ್ಕಾಂ ನಲ್ಲಿ ಉದ್ಯೋಗಾವಕಾಶ : BESCOM Recruitment 2023

ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ- ಬೆಸ್ಕಾಂ (BESCOM Recruitment 2023)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ- ಬೆಸ್ಕಾಂ (BECOM)ನಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ (Apprentice) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

BESCOM Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM)
ಹುದ್ದೆ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 400
ವೇತನ : 8,000 ರಿಂದ 9,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ : ಆನ್​ಲೈನ್​
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-12-2023

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾ

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್): 143
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 116
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್): 36
ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ & ಇಂಜಿನಿಯರಿಂಗ್‌)-20
ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್‌)-5
ಪದವೀಧರ ಅಪ್ರೆಂಟಿಸ್ (ಇನ್​ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್)-5
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್)-55
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್)-10
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್)-10

ವಿದ್ಯಾರ್ಹತೆ:
ಬೆಸ್ಕಾಂನಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್​ ಪದವಿ ಪಡೆದಿರಬೇಕು.

ಹುದ್ದೆ ಹೆಸರು ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್​ ಪದವಿ
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್​ ಪದವಿ
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್​ ಪದವಿ
ಪದವೀಧರ ಅಪ್ರೆಂಟಿಸ್ (ಇನ್ಫರ್ಮೇಶನ್ ಸೈನ್ಸ್​ & ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್​ ಪದವಿ
ಪದವೀಧರ ಅಪ್ರೆಂಟಿಸ್ (ಸಿವಿಲ್ ಎಂಜಿನಿಯರಿಂಗ್): ಬಿಇ/ ಬಿ.ಟೆಕ್​
ಪದವೀಧರ ಅಪ್ರೆಂಟಿಸ್ (ಇನ್​ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್): ಬಿಇ ಅಥವಾ ಬಿ.ಟೆಕ್​ ಪದವಿ
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್): ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್): ಡಿಪ್ಲೊಮಾ

ವಯೋಮಿತಿ:
ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಅಧಿಕೃತ ಅಧಿಸೂಚನೆ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.

ವಯೋಮಿತಿ ಸಡಿಲಿಕೆ:
ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಅಧಿಕೃತ ಅಧಿಸೂಚನೆ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಹುದ್ದೆ ಮತ್ತು ವೇತನ ಶ್ರೇಣಿ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಇನ್ಫರ್ಮೇಶನ್ ಸೈನ್ಸ್​ & ಎಂಜಿನಿಯರಿಂಗ್) 9008 ರೂ.
ಪದವೀಧರ ಅಪ್ರೆಂಟಿಸ್ (ಸಿವಿಲ್ ಎಂಜಿನಿಯರಿಂಗ್): 9008 ರೂ.
ಪದವೀಧರ ಅಪ್ರೆಂಟಿಸ್ (ಇನ್​ಸ್ಟ್ರುಮೆಂಟೇಶನ್ ಟೆಕ್ನಾಲಜಿ ಎಂಜಿನಿಯರಿಂಗ್): 9008 ರೂ.
ತಂತ್ರಜ್ಞ ಅಪ್ರೆಂಟಿಸ್(ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್): 8000 ರೂ.
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್): 8000 ರೂ.
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್): 8000 ರೂ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್​ ಲಿಸ್ಟ್
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿಕೃತ ವೆಬ್​ಸೈಟ್​ bescom.org ಮೂಲಕ ಅರ್ಜಿ ಸಲ್ಲಿಸಬಹುದು.

ದಾಖಲಾತಿ ಪರಿಶೀಲನೆ ನಡೆಯುವ ಸ್ಥಳ:
ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ
ಹೆಚ್​​ಆರ್​ಡಿ ಕೇಂದ್ರ,
1ನೇ ಮಹಡಿ,
ಕ್ರೆಸೆಂಟ್ ಟವರ್ ಅಥವಾ
ಕ್ರೆಸೆಂಟ್ ರಸ್ತೆ
ಮಲ್ಲಿಗೆ ನರ್ಸಿಂಗ್ ಹೋಂ ಹತ್ತಿರ
ರೇಸ್​ ಕೋರ್ಸ್​
ಬೆಂಗಳೂರು-560001

ಅಧಿಸೂಚನೆ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 11/12/2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/12/2023
ಶಾರ್ಟ್​​ಲಿಸ್ಟ್​ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯ ದಿನಾಂಕ: 8/01/2024
ಶಾರ್ಟ್​​ಲಿಸ್ಟ್​ ಆದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ದಿನಾಂಕ: ಜನವರಿ 22 ರಿಂದ 24/ 01/202

BESCOM Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: bescom.org

ಗಮನಿಸಿ:
ವೆಬ್ ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ, ಇಮೇಲ್ ಮೂಲಕ ಸಂಪರ್ಕಿಸಿ: studentquery@boat-srp.com, knplacement@boat-srp.com

ಅಭ್ಯರ್ಥಿಗಳಿಗೆ ಯಾವುದೇ ಪ್ರಶ್ನೆ, ಸ್ಪಷ್ಟೀಕರಣಗಳಿಗಾಗಿ, ಅಭ್ಯರ್ಥಿಗಳು ಇಮೇಲ್ ಮೂಲಕ ಸಂಪರ್ಕಿಸಬಹುದು: knplacement@boat-srp.com, dgmhrd.work@gmail.com
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 044-22542235 ಅಥವಾ 080-22356756

WhatsApp Group Join Now
Telegram Group Join Now

Leave a Comment