ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (BHEL Recruitment 2023) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (ಬಿಹೆಚ್‌ಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಡಿಪ್ಲೊಮ, ಐಟಿಐ, ವಿವಿಧ ಡಿಗ್ರಿ ಪಾಸಾದವರಿಗೆ ಬಿಹೆಚ್‌ಇಎಲ್ ನಲ್ಲಿ ಉದ್ಯೋಗಾವಕಾಶ, ಆಸಕ್ತರು ಅರ್ಜಿ ಸಲ್ಲಿಸಿ.ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
BHEL Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ : ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್
ಹುದ್ದೆಗಳ ಹೆಸರು : ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ : 680
ಅಧಿಕೃತ ವೆಬ್‌ಸೈಟ್:
ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಐಟಿಐ, ಡಿಪ್ಲೊಮಾ ಅಥವಾ ಪದವಿ ಪಡೆದಿರಬೇಕು.
ವಯೋಮಿತಿ:
ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಕನಿಷ್ಠ 18 ಹಾಗೂ ಗರಿಷ್ಠ 27 ವರ್ಷ ಮಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಇರುವುದಿಲ್ಲ.
ಹುದ್ದೆಗಳ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ – 179
ಟೆಕ್ನೀಷಿಯನ್ ಅಪ್ರೆಂಟಿಸ್ – 103
ಟ್ರೇಡ್ ಅಪ್ರೆಂಟಿಸ್ – 398
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ವಿವರ:
ಅಕೌಂಟಂಟ್ : 6
ಅಸಿಸ್ಟಂಟ್ ಹೆಚ್‌ಆರ್ : 10
ಸಿವಿಲ್ ಇಂಜಿನಿಯರಿಂಗ್ : 34
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ : 9
ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್: 6
ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ ಇಂಜಿನಿಯರಿಂಗ್: 23
ಮೆಕ್ಯಾನಿಕಲ್: 91
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ವಿವರ:
ಸಿವಿಲ್ ಇಂಜಿನಿಯರಿಂಗ್ : 7
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ : 9
ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್: 17
ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ ಇಂಜಿನಿಯರಿಂಗ್: 8
ಇನ್‌ಸ್ಟ್ರುಮೆಂಟೇಶನ್ : 4
ಮೆಕ್ಯಾನಿಕಲ್: 58
ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ವಿವರ:
ಎಸಿ ಮೆಕ್ಯಾನಿಕ್ : 12
ಕಾರ್ಪೆಂಟರ್ : 12
ಇಲೆಕ್ಟ್ರೀಷಿಯನ್ : 12
ಫಿಟ್ಟರ್ : 12
ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್: 12
ಮಷಿನಿಸ್ಟ್ : 12
ಮೇಷನ್ : 12
ಮೋಟಾರು ಮೆಕ್ಯಾನಿಕ್ : 12
ಪ್ಲಂಬರ್ : 12
ಟರ್ನರ್ : 12
ವೆಲ್ಡರ್ : 12
ಹುದ್ದೆವಾರು ಸ್ಟ್ರೈಫಂಡ್ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ – Rs.9000
ಟೆಕ್ನೀಷಿಯನ್ ಅಪ್ರೆಂಟಿಸ್ – Rs.8000.
ಟ್ರೇಡ್ ಅಪ್ರೆಂಟಿಸ್ – Rs.7500-8500
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01-12-2023
ಪರೀಕ್ಷೆಗೆ ಅರ್ಹರ ಲಿಸ್ಟ್ ಬಿಡುಗಡೆ ದಿನಾಂಕ : 01-12-2023
BHEL Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್: bhel.com
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ