BHEL ನೇಮಕಾತಿ ಅಧಿಸೂಚನೆ 2023 : BHEL Recruitment 2023 @ bhel.com

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್‌ (BHEL Recruitment 2023) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-11-2023

WhatsApp Group Join Now
Telegram Group Join Now

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್‌ (BHEL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮೆಕ್ಯಾನಿಕಲ್ / ಸಿವಿಲ್ / ಹೆಚ್‌ಆರ್‌ ವಿಭಾಗದ ಸೂಪರ್‌ವೈಸರ್‌ ಹುದ್ದೆಗಳನ್ನು ತರಬೇತಿದಾರರಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

BHEL Recruitment 2023 ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ : ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್‌ (BHEL)
ಹುದ್ದೆಗಳ ಹೆಸರು : ಸೂಪರ್‌ವೈಸರ್ ಟ್ರೈನಿ
ಉದ್ಯೋಗ ಸ್ಥಳ : ಭಾರತದಾದ್ಯಂತ
ಒಟ್ಟು ಹುದ್ದೆಗಳು : 75
ಅಧಿಕೃತ ವೆಬ್‌ಸೈಟ್‌: bhel.com
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-11-2023

ವಿದ್ಯಾರ್ಹತೆ :
ಮೇಲ್ವಿಚಾರಕ ಟ್ರೈನಿ (ಸಿವಿಲ್) : ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
ಮೇಲ್ವಿಚಾರಕ ತರಬೇತಿ (ಮೆಕ್ಯಾನಿಕಲ್) : ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
ಮೇಲ್ವಿಚಾರಕ ಟ್ರೇನಿ (HR) : MBA (ಮಾಸ್ಟರ್ಸ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಅಥವಾ ಡಿಪ್ಲೋಮಾ ಇನ್ ಹ್ಯೂಮನ್ ರಿಸೋರ್ಸಸ್ (HR).

ಈಸ್ಟರ್ನ್‌ ಕೋಲ್‌ ಫೀಲ್ಡ್‌ ಅಧಿಸೂಚನೆ 2023

ಆಯ್ಕೆ ಪ್ರಕ್ರಿಯೆ :
ಆಯ್ಕೆ ಪ್ರಕ್ರಿಯೆಯು ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲಾತಿ ಹಾಗೂ ಸಂದರ್ಶನ ನಡೆಸಲಾಗುತ್ತದೆ.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ :
ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ / OBC ಅಭ್ಯರ್ಥಿಗಳಿಗೆ ರೂ.795.
SC / ST / ಮಾಜಿ ಸೈನಿಕ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.295.
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-10-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-11-2023

BHEL Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್‌: bhel.com
ಆನ್‌ಲೈನ್ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment