ಬೆಂಗಳೂರು ಮೆಟ್ರೋ ನೇಮಕಾತಿ 2023 : BMRCL Recruitment 2023 Apply Online @ english.bmrc.co.in

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL Recruitment 2023) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹತೆ ಹಾಗೂ ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

BMRCL Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರಗಳು:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಸಂಖ್ಯೆ: 6
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 75000 ರೂ.
ಹುದ್ದೆ ಹೆಸರು: ಮ್ಯಾನೇಜರ್

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಮ್ಯಾನೇಜರ್ ಸಿವಿಲ್ (CSW) 2
ಮ್ಯಾನೇಜರ್ (ಪಿ-ವೇ) 2
ಮ್ಯಾನೇಜರ್ (ಕಾರ್ಯಾಚರಣೆಗಳು) 2

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು ‌

ವಿದ್ಯಾರ್ಹತೆ ವಿವರಗಳು:
ಮ್ಯಾನೇಜರ್ (P-ವೇ): ಪದವಿ ಸಿವಿಲ್ ಇಂಜಿನಿಯರಿಂಗ್.
ಮ್ಯಾನೇಜರ್ ಸಿವಿಲ್ (CSW): ಪದವಿ ಸಿವಿಲ್ ಇಂಜಿನಿಯರಿಂಗ್.
ಮ್ಯಾನೇಜರ್ (ಕಾರ್ಯಾಚರಣೆಗಳು): ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ & ಸಂವಹನ/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್.

ವಯೋಮಿತಿ ಸಡಿಲಿಕೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.

ಆಯ್ಕೆ ವಿಧಾನ:
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ 23-11-2023 ರಿಂದ 22-12-2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಗಳನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III ಮಹಡಿ, BMTC ಕಾಂಪ್ಲೆಕ್ಸ್, K.H ರಸ್ತೆ, ಶಾಂತಿನಗರ, ಬೆಂಗಳೂರು-560027 ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ 27-12-2023 ರಂದು ಅಥವಾ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-11-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-12-2023
ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 27-12-2023

BMRCL Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ pdf: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: english.bmrc.co.in

ಗಮನಿಸಿ:
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವಾಗ, ಯಾವುದೇ ಸಮಸ್ಯೆ/ಸವಾಲುಗಳು ಇದರೆ ದಯವಿಟ್ಟು ಕೆಳಗಿನ ಇಮೇಲ್ ವಿಳಾಸಕ್ಕೆ ಕಳುಹಿಸಿ (helpdesk@bmrc. co.in) ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

WhatsApp Group Join Now
Telegram Group Join Now

Leave a Comment