ಬೆಂಗಳೂರು ಮೆಟ್ರೋ ನೇಮಕಾತಿ 2023 : BMRCL Recruitment 2023

ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ (BMRCL Recruitment 2023) ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ (Bengaluru Metro Rail Corporation Limited) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಹುದ್ದೆಯ ಸಂಪೂರ್ಣ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

BMRCL Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ

ಉದ್ಯೋಗ ಸಂಸ್ಥೆ : ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ (BMRCL)
ಹುದ್ದೆ ಹೆಸರು: ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 10
ವಿದ್ಯಾರ್ಹತೆ : ಬಿಇ/ಬಿ.ಟೆಕ್
ವೇತನ ಶ್ರೇಣಿ: ₹ 1,12,610-1,60,620
ಉದ್ಯೋಗದ ಸ್ಥಳ : ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-12- 2023
ಅಧಿಕೃತ ವೆಬ್‌ಸೈಟ್: bmrc.co.in

ಭಾರತೀಯ ವಾಯುಪಡೆ ನೇಮಕಾತಿ 2023 

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ :
ಜನರಲ್ ಮ್ಯಾನೇಜರ್ – 4
ಡೆಪ್ಯುಟಿ ಜನರಲ್ ಮ್ಯಾನೇಜರ್​- 6

ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ CSE/ECE/EEE/ಸಿವಿಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಅಥವಾ ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜನರಲ್ ಮ್ಯಾನೇಜರ್ – 50 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್​- 45 ವರ್ಷ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ:
ಜನರಲ್ ಮ್ಯಾನೇಜರ್ ವೇತನ – ₹ 1,12,610-1,60,620
ಡೆಪ್ಯುಟಿ ಜನರಲ್ ಮ್ಯಾನೇಜರ್ ವೇತನ ​- ₹ 63,880-1,22,540

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ bmrc.co.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಿದ ದಾಖಲೆಗಳನ್ನು, ಪೋಸ್ಟ್​ ಸ್ಪೀಡ್ ಪೋಸ್ಟ್ ಇತರೆ ಯಾವುದೇ ಸೇವೆಗಳ ಮೂಲಕ ಭರ್ತಿ ಮಾಡಿದ ಅರ್ಜಿ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ದಾಖಲೆಗಳನ್ನು ಇಲ್ಲಿ ಕಳಿಸಿ:
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳಿಗೆ ಯಾವುದೇ ಗೊಂದಲಗಳು ಉಂಟಾದರೆ, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ helpdesk@bmrc.co.inಗೆ ಮೇಲ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12- 2023
ಆಫ್​ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕ: 20-12-2023

BMRCL Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್‌: bmrc.co.in
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

Leave a Comment