PUC ಪಾಸಾದವರಿಗೆ BMTC ಯಲ್ಲಿ ಉದ್ಯೋಗಾವಕಾಶ | BMTC Recruitment 2024 Apply Now

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC Recruitment 2024 ) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (Bangalore Metropolitan Transport Corporation) ಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಗ್ರೇಡ್ – ||| ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

BMTC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)
ಹುದ್ದೆ ಹೆಸರು: ನಿರ್ವಾಹಕ (ಗ್ರೇಡ್ – |||)
ಹುದ್ದೆಗಳ ಸಂಖ್ಯೆ: 2500
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 18660 – 25300 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌

ಶೈಕ್ಷಣಿಕ ವಿದ್ಯಾರ್ಹತೆ:
ಪಿಯುಸಿ (ಆರ್ಟ್ಸ್/ಕಾಮರ್ಸ್/ಸೈನ್ಸ್) ಅಥವಾ 10+2 ICSE/ CBSE ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಅಧಿಸೂಚನೆ 

ಹುದ್ದೆಗಳ ವಿವರ:
ಮಿಕ್ಕುಳಿದ ವೃಂದ: 2286
ಸ್ಥಳೀಯ ವೃಂದ: 214

ವಯೋಮಿತಿ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 18 ರಿಂದ 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 18 – 38 ವರ್ಷ
  • ಎಸ್ಸಿ, ಎಸ್ಟಿ, ಪ್ರವರ್ಗ -1 ಅಭ್ಯರ್ಥಿಗಳಿಗೆ: 18 – 40 ವರ್ಷ
  • ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷ

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದೇಹದಾಡ್ರ್ಯತೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ ವಿವರ:

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 750 ರೂ.
  • SC \ ST Cat- 1, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ: 500 ರೂ.
  • ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್- 10- 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್- 10- 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ -13- 2024

BMTC Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: mybmtc.karnataka.gov.in
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
KEA ಅಧಿಕೃತ ವೆಬ್‌ಸೈಟ್‌: ಲಿಂಕ್ ಕ್ಲಿಕ್ ಮಾಡಿ

ಪದವಿ ಪಾಸಾದವರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಉದ್ಯೋಗ

WhatsApp Group Join Now
Telegram Group Join Now

Leave a Comment