ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ : BOB Recruitment 2023  @ bankofbaroda.in

ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ (BOB Recruitment 2023) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹಿರಿಯ ಮ್ಯಾನೇಜರ್ – MSME ಸಂಬಂಧ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

BOB Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆಗಳ ಸಂಖ್ಯೆ: 250
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಸೀನಿಯರ್ ಮ್ಯಾನೇಜರ್ – MSME ಸಂಬಂಧ
ವೇತನ: 63840-78230 ರೂ.

ಜಲ್ ವಿದ್ಯುತ್ ನಿಗಮ ನೇಮಕಾತಿ 2023

ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBA, ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 28 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwD (ಸಾಮಾನ್ಯ/EWS) ಅಭ್ಯರ್ಥಿಗಳಿಗೆ: 10 ವರ್ಷ
PwD (OBC) ಅಭ್ಯರ್ಥಿಗಳಿಗೆ: 13 ವರ್ಷ
PwD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ: 600 ರೂ.
ಶುಲ್ಕ ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ,
ಗುಂಪು ಚರ್ಚೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-12-2023

BOB Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: bankofbaroda.in

WhatsApp Group Join Now
Telegram Group Join Now

Leave a Comment