ಕರ್ನಾಟಕ ಬ್ಯಾಂಕ್ ನೇಮಕಾತಿ 2023 : Karnataka Bank Recruitment 2023
ಕರ್ನಾಟಕ ಬ್ಯಾಂಕ್ ಖಾಲಿ (Karnataka Bank Recruitment 2023) ಇರುವ ವಿವಿಧ ಕಾನೂನು ಅಧಿಕಾರಿ (Law Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ವಿವಿಧ ಕಾನೂನು ಅಧಿಕಾರಿ (Law Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವೇತನ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ವಿದ್ಯಾರ್ಹತೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲೇಖನ ಓದಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ … Read more