10th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ : Ballari District Court Recruitment 2023
ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕ (Ballari District Court Recruitment 2023) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಮಾಜಿ, ವೇತನ, ಆಯ್ಕೆ ವಿಧಾನ, ವಯೋಮಿತಿ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ … Read more