ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2024 : CESC Mysore Recruitment 2024 @ cescmysore.karnataka.gov.in

CESC Mysore Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ನಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು (CHESCOM) ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರ ಕುರಿತಾಗಿ ಹೆಚ್ಚಿನ ವಿವರ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

CESC Mysore Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಪದವೀಧರ ಅಪ್ರೆಂಟಿಸ್: 80
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್: 55
ಇಂಜಿನಿಯರಿಂಗ್‌ ಅಲ್ಲದ ಅಪ್ರೆಂಟಿಸ್: 65

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

ವಿದ್ಯಾರ್ಹತೆ:

  • ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್: ಡಿಪ್ಲೊಮಾ
  • ನಾನ್ ಇಂಜಿನಿಯರ್ ಅಪ್ರೆಂಟಿಸ್: ಬಿ.ಕಾಂ, ಬಿಬಿಎ, ಬಿಸಿಎ, ಬಿಎ, ಬಿಎಸ್ಸಿ.
  • ಪದವೀಧರ ಅಪ್ರೆಂಟಿಸ್: ಬಿಇ ಅಥವಾ ಬಿ.ಟೆಕ್

ವೇತನ:
ಎಂಜಿನಿಯರಿಂಗ್: 9000 ರೂ.
ಡಿಪ್ಲೊಮಾ: 8000 ರೂ.
ಪದವೀಧರರು: 9000 ರೂ.

ವಯೋಮಿತಿ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರಬಾರದು.

ವಯೋಮಿತಿ ಸಡಿಲಿಕೆ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ಅಧಿಸೂಚನೆ ಪ್ರಕಾರ ಅನ್ವಯ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ:
ಮೆರಿಟ್ ಲಿಸ್ಟ್, ದಾಖಲೆಗಳ ಪರಿಶೀಲನೆ.

ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 30-12-2023 ರಿಂದ 19-01-2024 ರವರೆಗೆ ಅವಕಾಶ ಇರುತ್ತದೆ. ಅರ್ಹ ಮತ್ತು ಆಸಕ್ತರು ಅಧಿಕೃತ ವೆಬ್ ಸೈಟ್ cescmysore.karnataka.gov.in ನಲ್ಲಿ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ದಾಖಲೆಗಳ ಪರಿಶೀಲನೆ ವಿಳಾಸ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ನಿಗಮ ಕಾರ್ಯಾಲಯ, ನಂ. 29, ವಿಜಯನಗರ 2ನೇ ಹಂತ, ಹಿನಕಲ್, ಮೈಸೂರು – 570017

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-01-2023

CESC Mysore Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: cescmysore.karnataka.gov.in

ಗಮನಿಸಿ:
ವೆಬ್ ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ, ಇಮೇಲ್ ಮೂಲಕ ಸಂಪರ್ಕಿಸಿ: studentquery@boat-srp.com , knplacement@boat-srp.com

ಯಾವುದೇ ಸಮಸ್ಯೆ ಗಳಿಗಾಗಿ, ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 044-22542235 ಅನ್ನು ಸಂಪರ್ಕಿಸಬಹುದು , ಇಮೇಲ್: knplacement@boat-srp.com , ದೂರವಾಣಿ ಸಂಖ್ಯೆ: 9448499960, ಇಮೇಲ್: dgmtraining@cescmysore.org

WhatsApp Group Join Now
Telegram Group Join Now

Leave a Comment