ಜಿಲ್ಲಾ ಪಂಚಾಯತ್ ನೇಮಕಾತಿ 2024 : Chikkamagaluru Zilla Panchayat Recruitment 2024

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ (Chikkamagaluru Zilla Panchayat Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ‌. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನೆ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

Chikkamagaluru Zilla Panchayat Recruitment 2024 ಅಧಿಕಾರ ಸಂಕ್ಷಿಪ್ತ ವಿವರ:

ಶೈಕ್ಷಣಿಕ ವಿದ್ಯಾರ್ಹತೆ:
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ CS​/ E&C/I.Sನಲ್ಲಿ MCA, BCA, ಯಲ್ಲಿ BE ಪೂರ್ಣಗೊಳಿಸಿರಬೇಕು.

ಕರ್ನಾಟಕ ರಸ್ತೆ ಸಾರಿಗೆ ನೇಮಕಾತಿ 2024

ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 1 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಅರ್ಹತೆ
ಕಂಪ್ಯೂಟರ್ ಜ್ಞಾನ
ಟೈಪಿಂಗ್ ಟೆಸ್ಟ್​
ಅನುಭವ

ಹಿಂದೂಸ್ತಾನ್ ಪೆಟ್ರೋಲಿಯಂ ನೇಮಕಾತಿ 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 01-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜನವರಿ -15-2024

Chikkamagaluru Zilla Panchayat Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ : ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: chikkamagaluru.nic.inv

WhatsApp Group Join Now
Telegram Group Join Now

Leave a Comment