---Advertisement---

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ 2023 | CISF Head Constable Recruitment 2023

By admin

Published On:

Follow Us
CISF Head Constable Recruitment 2023
---Advertisement---

CISF Head Constable Recruitment 2023: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 12ನೇ ತರಗತಿ ಪಾಸ್ ದ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30 ರಿಂದ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕೇಂದ್ರ ಕೈಗಾರಿಕಾ ಭದ್ರತಾ ಪಡೆ, (CISF) ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ವಿವರ, ಅರ್ಹ ಅಭ್ಯರ್ಥಿಗಳು ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.

ವಿದ್ಯಾರ್ಹತೆ ವಿವರ :
ಅಭ್ಯರ್ಥಿಗಳು ಅಧಿಕೃತ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು, ಕ್ರೀಡೆಗಳು ಮತ್ತು ಅಥ್ಲೆಟಿಕ್ಸ್‌ಗಳಲ್ಲಿ ರಾಜ್ಯ / ರಾಷ್ಟ್ರೀಯ / ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪ್ರತಿನಿಧಿಸಿದ ಪ್ರತಿಯನ್ನು ಹೊಂದಿರಬೇಕು.

CISF Head Constable Recruitment 2023 ಅರ್ಹತೆಯ ಮಾನದಂಡ:

ಹುದ್ದೆ: ಸ್ಥಳ ಭಾರತ
ಸಂಸ್ಥೆ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಹುದ್ದೆ ಹೆಸರು: CSIF ಹೆಡ್ ಕಾನ್‌ಸ್ಟೆಬಲ್ (ಜನರಲ್ ಡ್ಯೂಟಿ)
ಹುದ್ದೆಗಳ ಸಂಖ್ಯೆ: 215
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್ ಅಪ್ಲಿಕೇಶನ್
ಅರ್ಜಿ ಸಲ್ಲಿಕೆ ಆರಂಭ:  ಅಕ್ಟೋಬರ್ 30 2023
ಅರ್ಜಿ ಸಲ್ಲಿಸುವ ಕೊನೆ ದಿನಾಂಕ: ನವೆಂಬರ್ 28, 2023
ಅಧಿಕೃತ ವೆಬ್‌ಸೈಟ್ cisfrectt.cisf.gov.in

ವೇತನ ಎಷ್ಟು : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾನಸಿಕ 25,500 ರೂ, ಯಿಂದ ಆರಂಭವಾಗಿ 81,100 ರೂಪಾಯಿ ವೇತನ ಲಭಿಸಲಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 215 ಹುದ್ದೆಗಳನ್ನು, ಪುರುಷರು ಮತ್ತು ಮಹಿಳೆಯರಿಗೆ ವಿವಿಧ ವಿಭಾಗಗಳಲ್ಲಿ ವಿತರಿಸಲಾಗಿದೆ ಎಂಬ ಅಂಶವನ್ನು ಪ್ರತಿಯೊಬ್ಬ ವ್ಯಕ್ತಿಯು ತಿಳಿದಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಕಾಂಕ್ಷಿಗಳಲ್ಲಿ ನೀವೂ ಒಬ್ಬರಾಗಿದ್ದರೆ, ನೀವು ಅಧಿಸೂಚನೆ ಕರಪತ್ರವನ್ನು ಡೌನ್‌ಲೋಡ್ ಮಾಡಬಹುದು ಮತ್ತು ಖಾಲಿ ಹುದ್ದೆಯ ಕುರಿತು ವಿವರಗಳನ್ನು ಪರಿಶೀಲಿಸಬಹುದು.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಅಧಿಕೃತ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯಸ್ಸು 18 ಮತ್ತು 23 ವರ್ಷದ ಮಧ್ಯದಲ್ಲಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ಹೆಚ್ಚಿನ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಜನರಲ್ ಮತ್ತು ಇತರ ಹಿಂದುಳಿದ ವರ್ಗ ಅಭ್ಯರ್ಥಿಗಳು ₹ 100 ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮತ್ತು ಮಾಜಿ ಸೈನಿಕರಾಗಿದ್ದರೆ, ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅರ್ಜಿ ಶುಲ್ಕವನ್ನು ಆನ್ಲ ಲೈನ್ ಮುಖಾಂತರ ಪಾವತಿಸಬೇಕು.

ದೈಹಿಕ ಸಾಮರ್ಥ್ಯ
ಪುರುಷ ಅಭ್ಯರ್ಥಿಗಳು: 167 ಸೆಂಟಿಮೀಟರ್ ಎತ್ತರ ಹೊಂದಿರಬೇಕು. ಎದೆ ಅಳತೆ 81-86 ಸೆಂಟಿಮೀಟರ್ ಇರಬೇಕು.
ಮಹಿಳಾ ಅಭ್ಯರ್ಥಿಗಳು : 153 ಸೆಂಟಿಮೀಟರ್ ಎತ್ತರ ಇರಬೇಕು.

CISF Head Constable Recruitment 2023 ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಗುಣಮಟ್ಟದ ಪರೀಕ್ಷೆ (PST/PET)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ.
ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ಸಿಐಎಸ್‌ಎಫ್ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪಡೆಯಬಹುದು.

CISF Head Constable Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್‌ : ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ : ಕ್ಲಿಕ್ ಮಾಡಿ

More Information Follows: Joblife.in

WhatsApp Group Join Now
Telegram Group Join Now

Leave a Comment