ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR Recruitment 2024 ) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ನಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಮತ್ತು ಅಸಿಸ್ಟಂಟ್ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇತರೆ ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಅಪ್ಲೈ ಮಾಡಿ.
CSIR Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ | ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) |
ಹುದ್ದೆ ಹೆಸರು | ಸೆಕ್ಷನ್ ಆಫೀಸರ್ ಮತ್ತು ಅಸಿಸ್ಟಂಟ್ ಸೆಕ್ಷನ್ ಆಫೀಸರ್ |
ಹುದ್ದೆಗಳ ಸಂಖ್ಯೆ | 444 |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವೇತನ | 44900 ರಿಂದ 151100 ರೂ. |
ಹುದ್ದೆಗಳ ವಿವರ:
- ಸೆಕ್ಷನ್ ಆಫೀಸರ್ : 76
- ಅಸಿಸ್ಟಂಟ್ ಸೆಕ್ಷನ್ ಆಫೀಸರ್ : 368
ಹುದ್ದೆವಾರು ವೇತನ ಶ್ರೇಣಿ ವಿವರ:
ಸೆಕ್ಷನ್ ಆಫೀಸರ್ : 47,600-1,51,100 ರೂ.
ಅಸಿಸ್ಟಂಟ್ ಸೆಕ್ಷನ್ ಆಫೀಸರ್ : 44,900-1,42,400 ರೂ.
ವಿದ್ಯಾರ್ಹತೆ :
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ:
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ, ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಹಾಗೂ ಗರಿಷ್ಠ ವಯಸ್ಸು 33 ವರ್ಷ ಮೀರಿರಬಾರದು.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಪ್ರಾವೀಣ್ಯತೆ ಪರೀಕ್ಷೆ
ಸಂದರ್ಶನ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ಅಪ್ಲಿಕೇಶನ್ ಶುಲ್ಕ ವಿವರ:
- ಸಾಮಾನ್ಯ ಅಭ್ಯರ್ಥಿಗಳು / ಒಬಿಸಿ ಅಭ್ಯರ್ಥಿಗಳು / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ : 500 ರೂ.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
- ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12-01-2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 14-01-2024
CSIR Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಪಿಡಿಎಫ್: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: csir.res.in