DAE DPS ನೇಮಕಾತಿ 2023 : DAE DPS Recruitment 2023

ಅಣುಶಕ್ತಿ ನಿರ್ದೇಶನಾಲಯದ ಖರೀದಿ ಮತ್ತು ಮಳಿಗೆಗಳ ಇಲಾಖೆ (DAE DPS Recruitment 2023) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಅಣುಶಕ್ತಿ ನಿರ್ದೇಶನಾಲಯದ ಖರೀದಿ ಮತ್ತು ಮಳಿಗೆಗಳ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಪರ್ಚೇಸ್ ಅಸಿಸ್ಟೆಂಟ್/ಜೂನಿಯರ್ ಸ್ಟೋರ್‌ಕೀಪರ್ ಗ್ರೂಪ್ ‘ಸಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-12-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

DAE DPS Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ : ಅಣುಶಕ್ತಿ ನಿರ್ದೇಶನಾಲಯದ ಖರೀದಿ ಮತ್ತು ಮಳಿಗೆಗಳ (DAE, DPS)
ಹುದ್ದೆಗಳ ಸಂಖ್ಯೆ: 62
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಜೂನಿಯರ್ ಪರ್ಚೇಸ್ ಅಸಿಸ್ಟೆಂಟ್/ಜೂನಿಯರ್ ಸ್ಟೋರ್‌ಕೀಪರ್ ಗ್ರೂಪ್ ‘ಸಿ’
ವೇತನ: 25500 ರಿಂದ 81100 ರೂ.

ಬೆಸ್ಕಾಂ ನಲ್ಲಿ ಉದ್ಯೋಗಾವಕಾಶ

ಹುದ್ದೆಯ ವಿವರಗಳು:
ಜೂನಿಯರ್ ಖರೀದಿ ಸಹಾಯಕ: 17
ಜೂನಿಯರ್ ಸ್ಟೋರ್ಕೀಪರ್: 45

ಶೈಕ್ಷಣಿಕ ವಿದ್ಯಾರ್ಹತೆ:
DAE DPS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ವಿಜ್ಞಾನ, ವಿಜ್ಞಾನ/ಕಾಮರ್ಸ್‌ನಲ್ಲಿ ಪದವಿಯನ್ನು ಪಡೆದಿರಬೇಕು.

ವಯೋಮಿತಿ:
ಅಣುಶಕ್ತಿ ನಿರ್ದೇಶನಾಲಯದ ಖರೀದಿ ಮತ್ತು ಮಳಿಗೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 31-ಡಿಸೆಂಬರ್-2023 ರಂತೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಲ್ಲಿ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕ: 200 ರೂ.
SC/ST/ಮಹಿಳೆ/ಮಾಜಿ ಸೈನಿಕರು ಮತ್ತು PWD ಅಭ್ಯರ್ಥಿಗಳಿಗೆ: ಯಾವುದೇ ರೀತಿಯ ಅರ್ಜಿ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2023

DAE DPS Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ : ಡೌನ್‌ಲೋಡ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: dpsdae.gov.in

WhatsApp Group Join Now
Telegram Group Join Now

Leave a Comment