ಜಿಲ್ಲಾ ಆಯುಷ್ ಕಚೇರಿಯಲ್ಲಿ ಉದ್ಯೋಗ | District Ayush Office Chikkaballapur Recruitment 2024

ಜಿಲ್ಲಾ ಆಯುಷ್ ಕಚೇರಿ ಚಿಕ್ಕಬಳ್ಳಾಪುರ (District Ayush Office Chikkaballapur Recruitment 2024) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಜಿಲ್ಲಾ ಆಯುಷ್ ಕಚೇರಿ ಚಿಕ್ಕಬಳ್ಳಾಪುರ (Ayush Office Chikkaballapur) ದಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ (CHO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

District Ayush Office Chikkaballapur Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಜಿಲ್ಲಾ ಆಯುಷ್ ಕಚೇರಿ ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ಸಮುದಾಯ ಆರೋಗ್ಯ ಅಧಿಕಾರಿ (CHO)
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ (ಕರ್ನಾಟಕ)
ವೇತನ: 40000 ರೂ.

ವಿದ್ಯಾರ್ಹತೆ:
ಜಿಲ್ಲಾ ಆಯುಷ್ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ BAMS ಪೂರ್ಣಗೊಳಿಸಿರಬೇಕು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024

ವಯೋಮಿತಿ:
ಜಿಲ್ಲಾ ಆಯುಷ್ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅನ್ವಯ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
ಸಂದರ್ಶನದ,‌ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಆಯುಷ್ ಕಛೇರಿ
ಜಿಲ್ಲಾ ಆಡಳಿತ ಭವನ
ಚಿಕ್ಕಬಳ್ಳಾಪುರ
ಕರ್ನಾಟಕ
ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಂಚೆ, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 09-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ- 21- 2024

District Ayush Office Chikkaballapur Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್‌: chikkaballapur.nic.in
ಅರ್ಜಿ ನಮೂನೆ ಹಾಗೂ ಅಧಿಕೃತ ಅಧಿಸೂಚನೆ: ಡೌನ್ಲೋಡ್

ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9902045775 ಗೆ ಕರೆ ಮಾಡಿ ಸಂಪರ್ಕಿಸಬಹುದು.

WhatsApp Group Join Now
Telegram Group Join Now

Leave a Comment