ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿ (DLSA Davanagere Recruitment 2023) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆ, ಉದ್ಯೋಗ ಸ್ಥಳ, ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಪೂರ್ತಿ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
DLSA Davanagere Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ಉದ್ಯೋಗ ಸಂಸ್ಥೆ: ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಹುದ್ದೆ ಹೆಸರು : ಆಡಳಿತ ಸಹಾಯಕ/ ಗುಮಾಸ್ತ, ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್, ಜವಾನ
ಉದ್ಯೋಗ ಸ್ಥಳ : ದಾವಣಗೆರೆ ಜಿಲ್ಲೆ (ಕರ್ನಾಟಕ)
ಹುದ್ದೆಗಳ ಸಂಖ್ಯೆ : 03
ಅಧಿಕೃತ ವೆಬ್‌ಸೈಟ್: davanagere.dcourts.gov.in
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
- ಆಡಳಿತ ಸಹಾಯಕ/ ಗುಮಾಸ್ತ: 1
- ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್: 1
- ಜವಾನ: 1
ವೇತನ ಶ್ರೇಣಿ:
ಆಡಳಿತ ಸಹಾಯಕ/ ಗುಮಾಸ್ತ: 19,000
ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್: 17,271
ಜವಾನ: 15,202
ವಿದ್ಯಾರ್ಹತೆ :
- ಆಡಳಿತ ಸಹಾಯಕ/ ಗುಮಾಸ್ತ : ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ : ಪದವಿ ಜೊತೆಗೆ ಬೆರಳಚ್ಚು ಸಾಮರ್ಥ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ
- ಜವಾನ : ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ಅಧಿಸೂಚನೆ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ಫಾರ್ಮ್ ಅನ್ನು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ವಿಳಾಸ: ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆಯ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್ ಮೈದಾನದ ಹತ್ತಿರ, ದಾವಣಗೆರೆಗೆ. ಈ ವಿಳಾಸಕ್ಕೆ 08-12-2023 ರಂದು ಅಥವಾ ಮೊದಲು ಕಳುಹಿಸಬೇಕು.
ಆಯ್ಕೆ ಪ್ರಕ್ರಿಯೆ :
ಕೌಶಲ್ಯ ಪರೀಕ್ಷೆ
ಕಂಪ್ಯೂಟರ್ ಪರೀಕ್ಷೆ
ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ
ಸಂದರ್ಶನ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 20-11- 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08- 12-2023
DLSA Davanagere Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್: davanagere.dcourts.gov.in
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ