ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗ | DULT Karnataka Recruitment 2024

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ನಗರ ಭೂ ಸಾರಿಗೆ ನಿರ್ದೇಶನಾಲಯ (DULT Karnataka Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಖಾಲಿ ಇರುವ, ನಗರ ಸಾರಿಗೆ ತಜ್ಞ (Urban Transport Specialist) ಸಿವಿಲ್ ಎಂಜಿನಿಯರ್ (Civil Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

DULT Karnataka Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ (DULT)
ಹುದ್ದೆ ಹೆಸರು: ನಗರ ಸಾರಿಗೆ ತಜ್ಞ & ಸಿವಿಲ್ ಎಂಜಿನಿಯರ್
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: ನಿಯಮಗಳ ಪ್ರಕಾರ ಅನ್ವಯ

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ನಗರ ಸಾರಿಗೆ ತಜ್ಞ (Urban Transport Specialist): 01
ಸಿವಿಲ್ ಎಂಜಿನಿಯರ್ (Civil Engineer): 01

NIACL ನಲ್ಲಿ ಸಹಾಯಕ ಹುದ್ದೆಗಳ ನೇಮಕಾತಿ 2024

DULT Karnataka Recruitment 2024ವೇತನ ಶ್ರೇಣಿ:
ನಗರ ಭೂ ಸಾರಿಗೆ ನಿರ್ದೇಶನಾಲಯದ ನಿಯಮಾವಳಿಗಳನ್ವಯ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ:

  • ನಗರ ಸಾರಿಗೆ ತಜ್ಞ (Urban Transport Specialist): ಸಾರಿಗೆ ಇಂಜಿನಿಯರಿಂಗ್/ ಸಾರಿಗೆ ಯೋಜನೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಸಿವಿಲ್ ಎಂಜಿನಿಯರ್ (Civil Engineer) : ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ.

ವಯೋಮಿತಿ:
ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ (DULT) ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-02-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20-02-2024

ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: dult.karnataka.gov.in
ನಗರ ಸಾರಿಗೆ ತಜ್ಞ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಇಂಜಿನಿಯರ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment