ಈಸ್ಟರ್ನ್‌ ಕೋಲ್‌ ಫೀಲ್ಡ್‌ ಅಧಿಸೂಚನೆ 2023 : Eastern Coalfield Recruitment 2023

ಈಸ್ಟರ್ನ್‌ ಕೋಲ್‌ ಫೀಲ್ಡ್‌ ಲಿಮಿಟೆಡ್‌ (Eastern Coalfield Recruitment 2023) ನಲ್ಲಿ ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ಈಸ್ಟರ್ನ್‌ ಕೋಲ್‌ ಫೀಲ್ಡ್‌ ಲಿಮಿಟೆಡ್‌ (ECL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಅರ್ಹತೆ, ವೇತನ, ಪ್ರಮುಖ ದಿನಾಂಕಗಳ ಮಾಹಿತಿ, ಆಯ್ಕೆ ವಿಧಾನವನ್ನು ಕೆಳಗಿನಂತೆ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Eastern Coalfield Recruitment 2023 ಹುದ್ದೆ ವಿವರ:

ನೇಮಕಾತಿ ಸಂಸ್ಥೆ : ಪೂರ್ವ ಕೋಲ್‌ಫೀಲ್ಡ್‌ ಲಿಮಿಟೆಡ್‌ (ECL)
ಹುದ್ದೆಗಳ ಹೆಸರು : ಭದ್ರತಾ ಸಿಬ್ಬಂದಿ (ಸೆಕ್ಯೂರಿಟಿ ಗಾರ್ಡ್‌)
ಒಟ್ಟು ಹುದ್ದೆಗಳು : 244
ವಿದ್ಯಾರ್ಹತೆ : 7ನೇ ತರಗತಿ ಪಾಸ್.
ಉದ್ಯೋಗ ಸ್ಥಳ : ಭಾರತದಾದ್ಯಂತ
ಆಯ್ಕೆ ಪ್ರಕ್ರಿಯೆ :ದೈಹಿಕ ಪ್ರಮಾಣಿತ ಪರೀಕ್ಷೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2023
ಅಧಿಕೃತ ವೆಬ್‌ಸೈಟ್‌: www.easterncoal.nic.in

ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2023

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದವರನ್ನು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಕರೆಯಲಾಗುತ್ತದೆ. ಇಲ್ಲಿ ಶಾರ್ಟ್‌ ಲಿಸ್ಟ್‌ ಆದವರನ್ನು ದಾಖಲೆಗಳನ್ನು ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಧಿಕೃತ www.easterncoal.nic.in ಭೇಟಿನೀಡಿ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ:
7ನೇ ತರಗತಿ ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್‌, ಜಾತಿ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಇತರೆ ದಾಖಲೆಗಳು.

ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟ: 7- 11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-11-2023

Eastern Coalfield Recruitment 2023 ಅಧಿಸೂಚನೆ ಪ್ರಮುಖ ಲಿಂಕ್
ಅಧಿಕೃತ ವೆಬ್‌ಸೈಟ್‌: www.easterncoal.nic.in
ಆನ್ ಲೈನ್ ಅರ್ಜಿ ಸಲ್ಲಿಸಿ: ಕ್ಲಿಕ್ ಮಾಡಿ

Leave a Comment