1100 ಜೂನಿಯರ್ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ECIL Recruitment 2024 Apply Online @ ecil.co.in

ಕೇಂದ್ರ ಸರ್ಕಾರದ ಅಣು ಶಕ್ತಿ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪಬ್ಲಿಕ್ ಸೆಕ್ಟಾರ್ ಎಂಟರ್‌ಪ್ರೈಸ್‌ ಆದ (ECIL Recruitment 2024 ) ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾವು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾ (ECIL) ದಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನೀಷಿಯನ್ ಗ್ರೇಡ್‌ 2, ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 10 -2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

ECIL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾ (ECIL)
ಹುದ್ದೆ ಹೆಸರು: ಜೂನಿಯರ್ ಟೆಕ್ನೀಷಿಯನ್ ಗ್ರೇಡ್‌ 2
ಹುದ್ದೆಗಳ ಸಂಖ್ಯೆ : 1100
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ ವಿವರ: 22,528 ರೂ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-01-2024

ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:
ಇಲೆಕ್ಟ್ರಾನಿಕ್ಸ್‌ ಮೆಕ್ಯಾನಿಕ್ : 275
ಇಲೆಕ್ಟ್ರೀಷಿಯನ್ : 275
ಫಿಟ್ಟರ್ : 550

ಹುದ್ದೆವಾರು ವಿದ್ಯಾರ್ಹತೆ
ಇಲೆಕ್ಟ್ರಾನಿಕ್ಸ್‌ ಮೆಕ್ಯಾನಿಕ್ : ಐಟಿಐ ನಲ್ಲಿ ಇಲೆಕ್ಟ್ರಾನಿಕ್ ಮೆಕ್ಯಾನಿಕ್.
ಇಲೆಕ್ಟ್ರೀಷಿಯನ್ : ಐಟಿಐ ಇನ್ ಇಲೆಕ್ಟ್ರೀಷಿಯನ್.
ಫಿಟ್ಟರ್ : ಐಟಿಐ ಇನ್ ಫಿಟ್ಟರ್.

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
pWBD ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ವಿಧಾನ :
ಅರ್ಹತೆ,
ಅನುಭವ
ದಾಖಲೆಗಳ ಪರಿಶೀಲನೆ
ಸಂದರ್ಶನ.

ECIL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಜನವರಿ- 10-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ-16-2024

ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: ecil.co.in

WhatsApp Group Join Now
Telegram Group Join Now

Leave a Comment