ಹಣಕಾಸು ಇಲಾಖೆಯಲ್ಲಿ ಉದ್ಯೋಗಾವಕಾಶ | FPI Bangalore Recruitment 2024

ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (FPI Bangalore Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಸಂಶೋಧನಾ ಫೆಲೋ & ಸಂಶೋಧನಾ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಿ.

FPI Bangalore Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (FPI Bangalore)
ಹುದ್ದೆ ಹೆಸರು: ಸಂಶೋಧನಾ ಫೆಲೋ & ಸಂಶೋಧನಾ ಅಸಿಸ್ಟೆಂಟ್
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 35000- 60000 ರೂ.
ಅಧಿಕೃತ ವೆಬ್‌ಸೈಟ್‌: fpibengaluru.karnataka.gov.in

ವಿದ್ಯಾರ್ಹತೆ:
ರಿಸರ್ಚ್ ಫೆಲೋ: ಸ್ನಾತಕೋತ್ತರ ಪದವಿ, M.Phil, PH.D
ರಿಸರ್ಚ್ ಅಸಿಸ್ಟೆಂಟ್: ಅರ್ಥಶಾಸ್ತ್ರ ಅಥವಾ ತತ್ಸಮಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ.

ಬ್ಯಾಂಕ್ ಆಫ್ ಬರೋಡಾ ಉದ್ಯೋಗಾವಕಾಶ

ವಯೋಮಿತಿ:
ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ ನೇಮಕಾತಿ ಅಧಿಸೂಚನೆ, ಪ್ರಕಾರ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆವಿಧಾನ:
ಲಿಖಿತ ಪರೀಕ್ಷೆ, ಪ್ರಸ್ತುತಿ, ಸಂದರ್ಶನ.

ವೇತನ ವಿವರಗಳು:
ಹುದ್ದೆ ಹೆಸರು ವೇತನ (ತಿಂಗಳಿಗೆ)
ರಿಸರ್ಚ್ ಅಸೋಸಿಯೇಟ್: 35000-45000 ರೂ.
ರಿಸರ್ಚ್ ಫೆಲೋ: 45000-60000 ರೂ.

ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಅಥವಾ ಇಮೇಲ್ ಐಡಿ: director@fpibangalore.gov.in ಮೂಲಕ Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060 ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 12-02-2024

ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು : ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ : fpibengaluru.karnataka.gov.in

WhatsApp Group Join Now
Telegram Group Join Now

Leave a Comment