10th, 12th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ : Gadag District Court Recruitment 2023 @ gadag.dcourts.gov.in

ಗದಗ ಜಿಲ್ಲಾ ನ್ಯಾಯಾಲಯದಲ್ಲಿ (Gadag District Court Recruitment 2023) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ, ಬೆರಳಚ್ಚುಗಾರರು, ಶೀಘ್ರಲಿಪಿಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಅರ್ಜಿ ಸಲ್ಲಿಸಿ.

Gadag District Court Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ : ಗದಗ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ: 18
ಉದ್ಯೋಗ ಸ್ಥಳ: ಗದಗ (ಕರ್ನಾಟಕ)
ಹುದ್ದೆ ಹೆಸರು: ಪ್ಯೂನ್, ಸ್ಟೆನೋಗ್ರಾಫರ್
ವೇತನ: 17000 ರಿಂದ 52650 ರೂ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಶೀಘ್ರಲಿಪಿಗಾರರು ಗ್ರೇಡ್- : 2
ಬೆರಳಚ್ಚುಗಾರರು : 3
ಬೆರಳಚ್ಚು ನಕಲುಗಾರರು : 3
ಜವಾನ (ಪ್ಯೂನ್) : 10

ಹುದ್ದೆ & ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಗ್ರೇಡ್-III : 12 ನೇ, ಡಿಪ್ಲೊಮಾ
ಬೆರಳಚ್ಚುಗಾರರು: 12ನೇ, ಡಿಪ್ಲೊಮಾ
ಬೆರಳಚ್ಚು ನಕಲುಗಾರರು: 12ನೇ, ಡಿಪ್ಲೊಮಾ
ಜವಾನ (ಪ್ಯೂನ್): 10ನೇ ತರಗತಿ ಪಾಸ್

ವಯೋಮಿತಿ: ಗದಗ್ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 28-12-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ 2A/2B/3A & 3B ಅಭ್ಯರ್ಥಿಗಳಿಗೆ:100 ರೂ.
SC/ST/Cat-I ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪಾವತಿ ಶುಲ್ಕ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್, ಬೆರಳಚ್ಚು ಪರೀಕ್ಷೆ ಮತ್ತು ಸಂದರ್ಶನ.

ವೇತನ ಶ್ರೇಣಿ:
ಶೀಘ್ರಲಿಪಿಗಾರರು ಗ್ರೇಡ್-III : 27650 ರಿಂದ 52650 ರೂ.
ಬೆರಳಚ್ಚುಗಾರರು: 21400 ರಿಂದ 42000 ರೂ.
ಬೆರಳಚ್ಚು ನಕಲುಗಾರರು: 21400 ರಿಂದ 42000 ರೂ.
ಜವಾನ : 17000 ರಿಂದ 28950 ರೂ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-12-2023

Gadag District Court Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು: ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಶೀಘ್ರಲಿಪಿಗಾರರು ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಬೆರಳಚ್ಚುಗಾರರು ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಬೆರಳಚ್ಚು ನಕಲುಗಾರರು ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಜವಾನ (ಪ್ಯೂನ್) ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: gadag.dcourts.gov.in

WhatsApp Group Join Now
Telegram Group Join Now

Leave a Comment