---Advertisement---

ಕರ್ನಾಟಕ GTTC ನಲ್ಲಿ ಉದ್ಯೋಗ | GTTC Recruitment 2024

By admin

Published On:

Follow Us
GTTC Recruitment 2024
---Advertisement---

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಗವರ್ನಮೆಂಟ್‌ ಟೂಲ್‌ ರೂಮ್‌ ಅಂಡ್ ಟ್ರೈನಿಂಗ್ ಸೆಂಟರ್ (GTTC Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಗವರ್ನಮೆಂಟ್‌ ಟೂಲ್‌ ರೂಮ್‌ ಅಂಡ್ ಟ್ರೈನಿಂಗ್ ಸೆಂಟರ್ ನಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಆಫ್​​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

GTTC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ : ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರ (GTTC)
ಹುದ್ದೆಗಳು : 76
ಉದ್ಯೋಗ ಸ್ಥಳ: ಕರ್ನಾಟಕ
ವೇತನ: 42000 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಶೈಕ್ಷಣಿಕ ವಿದ್ಯಾರ್ಹತೆ:
GTTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ

ವಯೋಮಿತಿ:
ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಕೆಇಎ ನಿಯಮಗಳ ಪ್ರಕಾರ ಅನ್ವಯ.

ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-03-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-04-2024
ಆನ್‌ಲೈನ್‌ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 25-04-2024

GTTC Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: gttc.karnataka.gov.in

WhatsApp Group Join Now
Telegram Group Join Now

Leave a Comment