---Advertisement---

ಹಿಂದೂಸ್ತಾನ್​ ಏರೋನಾಟಿಕ್ಸ್ ನೇಮಕಾತಿ 2023 : HAL India Recruitment 2023 Apply Online

By admin

Published On:

Follow Us
HAL India Recruitment 2023 Apply Online
---Advertisement---

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(HAL India Recruitment 2023 Apply Online) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ವೈದ್ಯಕೀಯ ದಾಖಲೆ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮಾಹಿತಿ ಕೆಳಗಿನಂತಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

HAL India Recruitment 2023 Apply Online ನೇಮಕಾತಿ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ಹುದ್ದೆ ಹೆಸರು: ವೈದ್ಯಕೀಯ ದಾಖಲೆ ತಂತ್ರಜ್ಞ
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ : HAL ನೇಮಕಾತಿ ಅಧಿಸೂಚನೆ ಪ್ರಕಾರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ (HAL) ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2023ಕ್ಕೆ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ವೇತನ ಪಡೆಯುತ್ತಾರೆ.

ಆಯ್ಕೆ ವಿಧಾನ:
ಸಂದರ್ಶನ

ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರು & ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು (HAL India Recruitment 2023 Apply Online) ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017 ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್‌ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12/12/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/12/ 2023

HAL India Recruitment 2023 Apply Online ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: hal-india.co.in

ಗಮನಿಸಿ:
ಅಭ್ಯರ್ಥಿಗಳಿಗೆ ಯಾವುದೇ ಪ್ರಶ್ನೆಗಳನ್ನು ಕೆಳಗಿನ ಸಹಾಯ ವಾಣಿ , ಇಮೇಲ್‌ ಮೂಲಕ 080-22323005/080-22328023 ಅಥವಾ hr.medical@hal-india.co.in ನಲ್ಲಿ ಸಂಪರ್ಕಿಸಬಹುದು.

WhatsApp Group Join Now
Telegram Group Join Now

Leave a Comment