ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL India Recruitment 2023) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10-12- 2023 ರ ಮೊದಲು ಅರ್ಜಿ ಸಲ್ಲಿಸಬಹುದು.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಎಲ್ಲಾ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
HAL India Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ತುಮಕೂರು & ಬೆಂಗಳೂರು
ಹುದ್ದೆ ಹೆಸರು: ಪರಿಸರ ಅಧಿಕಾರಿ
ವೇತನ: 40000 ರಿಂದ 140000 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10- 12-2023
ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್
ಅಧಿಕೃತ ವೆಬ್‌ಸೈಟ್: hal-india.co.in
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ, ME/ ಪರಿಸರ ಎಂಜಿನಿಯರಿಂಗ್ನಲ್ಲಿ ಎಂ.ಟೆಕ್ ಪೂರ್ಣವಾಗಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳಿಗೆ: 5 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅನುಭವ:
HAL ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: 500 ರೂ.
SC/ST/PWD ಅಭ್ಯರ್ಥಿಗಳಿಗ: ಯಾವುದೇ ಅರ್ಜಿ ಶುಲ್ಕ ಇಲ್ಲ.
ಶುಲ್ಕ ಪಾವತಿಸುವ ವಿಧಾನ: ಚಲನ್
ವೇತನ:
HAL ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರಿಂದ 1,40,000 ವೇತನ ಪಡೆಯುತ್ತಾರೆ.
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರು & ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ವಿದ್ಯಾರ್ಹತೆ
ಅನುಭವ
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR),
ಸೌಲಭ್ಯಗಳ ನಿರ್ವಹಣಾ ವಿಭಾಗ,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
P.B. ಸಂಖ್ಯೆ – 1703
ವಿಮಾನಪುರ ಅಂಚೆ
ಬೆಂಗಳೂರು – 560017 ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದ ದಾಖಲೆಗಳನ್ನು ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನ: 10-12- 2023
HAL India Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: hal-india.co.in