ಗ್ರಾಮ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ | Hassan Gram Panchayat Recruitment 2024

ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ (Hassan Gram Panchayat Recruitment 2024) ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ (Hassan Gram Panchayat) ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು (ಲೈಬ್ರರಿ ಸೂಪರ್​ವೈಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

Hassan Gram Panchayat Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ:ಹಾಸನ ಗ್ರಾಮ ಪಂಚಾಯತ್
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ: ಹಾಸನ (ಕರ್ನಾಟಕ)
ವೇತನ: 15,196.72
ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್

ಶೈಕ್ಷಣಿಕ ವಿದ್ಯಾರ್ಹತೆ:
ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

PUC ಪಾಸಾದವರಿಗೆ BMTC ಯಲ್ಲಿ ಉದ್ಯೋಗಾವಕಾಶ

ವಯೋಮಿತಿ:
ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ: 05 ವರ್ಷ
PWD/ವಿಧವಾ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
PWD ಅಭ್ಯರ್ಥಿಗಳಿಗೆ: 100 ರೂ.
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 200 ರೂ.
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 500 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-02-2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ – 22 – 2024

Hassan Gram Panchayat Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: hassan.nic.in

WhatsApp Group Join Now
Telegram Group Join Now

Leave a Comment