ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ICMR NIV Recruitment 2023) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV) ದಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ICMR NIV Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV)
ಹುದ್ದೆ ಹೆಸರು: ತಾಂತ್ರಿಕ ಸಹಾಯಕ, ತಂತ್ರಜ್ಞ
ಹುದ್ದೆಗಳ ಸಂಖ್ಯೆ : 80
ಅರ್ಜಿ ಸಲ್ಲಿಸಲು ವಿಧಾನ: ಆನ್ ಲೈನ್
ಉದ್ಯೋಗದ ಸ್ಥಳ : ಭಾರತದಾದ್ಯಂತ
ಹುದ್ದೆಗಳ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 80
ತಾಂತ್ರಿಕ ಸಹಾಯಕ – 49
ತಂತ್ರಜ್ಞ – 31
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ
ಶೈಕ್ಷಣಿಕ ವಿದ್ಯಾರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಅಧಿಕೃತ ಅಧಿಸೂಚನೆ ಅಭ್ಯರ್ಥಿಯು ಪದವಿ (Degree), PUC (12th)/Diploma ಪೂರ್ಣವಾಗಿರಬೇಕು.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಹೊರಡಿಸಿದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ.
ಕನಿಷ್ಠ – 18
ಗರಿಷ್ಠ – 30
ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ನೇಮಕಾತಿ ನಿಯಮಗಳ ಪ್ರಕಾರ
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBT)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ವೇತನ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳಿಗೆ ಪ್ರಕಾರ.
ಅರ್ಜಿ ಶುಲ್ಕ:
GEN / EWS / OBC ಅಭ್ಯರ್ಥಿಗಳಿಗೆ – ರೂ.300/-
SC/ ST/ಮಾ.ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ವಿಧಾನ: ಆನ್ ಲೈನ್
ಪ್ರಮುಖ ದಿನಾಂಕಗಳು:
ಅಧಿಸೂಚನೆ ಪ್ರಕಟಿಸಿದ ದಿನಾಂಕ: 26-11-2023
ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 26-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10-12-2023
ICMR NIV Recruitment 2023 ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: niv.icmr.org.in