ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ, ಖಾಲಿ ಇರುವ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್, ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
IDBI Bank Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI)
ಹುದ್ದೆ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ : 500
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 6.14 ಲಕ್ಷ ದಿಂದ 6.50 ಲಕ್ಷ ರೂ ವಾರ್ಷಿಕ.
ವಯೋಮಿತಿ:
IDBI ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಆಗಿರಬೇಕು. ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC/ST) ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಶೈಕ್ಷಣಿಕ ವಿದ್ಯಾರ್ಹತೆ:
IDBI ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ಅರ್ಜಿ ಶುಲ್ಕ:
SC / ST / ಅಂಗವಿಕಲ ಮತ್ತು PWD ಅಭ್ಯರ್ಥಿಗಳಿಗೆ 200 ರೂ.
ಇತರೆ ಎಲ್ಲಾ ಒಬಿಸಿ ಅಭ್ಯರ್ಥಿಗಳಿಗೆ: 1000 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12-02-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-02-2024
IDBI Bank Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್: idbibank.in
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ