IIAP ನೇಮಕಾತಿ 2023 : IIAP Recruitment 2023 @ iiap.res.in

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP Recruitment 2023)​ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics)​ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

IIAP Recruitment 2023  ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP)
ಹುದ್ದೆ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಸಹಾಯಕ
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 20000 ರಿಂದ 31000 ರೂ.

ಹುದ್ದೆ‌ ಹೆಸರು ಹುದ್ದೆಗಳ ಸಂಖ್ಯೆ:
ಪ್ರಾಜೆಕ್ಟ್ ಅಸೋಸಿಯೇಟ್-I (AGN): 1
ಇಂಜಿನಿಯರಿಂಗ್‌ ಟ್ರೈನಿ : 1
ಯೋಜನೆ ಸಹಾಯಕ : 1
ಪ್ರಾಜೆಕ್ಟ್​ ಅಸೋಸಿಯೇಟ್-I: 1

KSRLPS ನೇಮಕಾತಿ 2023

ವಿದ್ಯಾರ್ಹತೆ:
ಪ್ರಾಜೆಕ್ಟ್ ಅಸೋಸಿಯೇಟ್-I (AGN): ಭೌತಶಾಸ್ತ್ರ ​/ ಆಸ್ಟ್ರೋಫಿಜಿಕ್ಸ್​ನಲ್ಲಿ ಎಂ.ಎಸ್ಸಿ
ಇಂಜಿನಿಯರಿಂಗ್‌ ಟ್ರೈನಿ: ಬಿಇ/ಬಿ.ಟೆಕ್, ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಿಕಲ್/ ಇನ್​ಸ್ಟ್ರುಮೆಂಟೇಶನ್​​ನಲ್ಲಿ ಎಂ.ಎಸ್ಸಿ
ಯೋಜನೆ ಸಹಾಯಕ: ಎಲೆಕ್ಟ್ರಾನಿಕ್ಸ್​/ ಇನ್​ಸ್ಟ್ರುಮೆಂಟೇಶನ್​/ ಫಿಜಿಕ್ಸ್​/ ಆಪ್ಟಿಕ್ಸ್​ನಲ್ಲಿ ಬಿ.ಎಸ್ಸಿ
ಪ್ರಾಜೆಕ್ಟ್​ ಅಸೋಸಿಯೇಟ್-I: ಭೌತಶಾಸ್ತ್ರ ​/ ಆಸ್ಟ್ರೋಫಿಜಿಕ್ಸ್​​ನಲ್ಲಿ ಎಂ.ಎಸ್ಸಿ

ವಯೋಮಿತಿ:
ಪ್ರಾಜೆಕ್ಟ್ ಅಸೋಸಿಯೇಟ್-I (AGN): 35 ವರ್ಷ
ಎಂಜಿನಿಯರಿಂಗ್ ಟ್ರೈನಿ: 26 ವರ್ಷ
ಯೋಜನೆ ಸಹಾಯಕ: 50 ವರ್ಷ
ಪ್ರಾಜೆಕ್ಟ್​ ಅಸೋಸಿಯೇಟ್-I: 35 ವರ್ಷ

ವಯೋಮಿತಿ ಸಡಿಲಿಕೆ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP) ನೇಮಕಾತಿ ಪ್ರಕಾರ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ:
ಪ್ರಾಜೆಕ್ಟ್ ಅಸೋಸಿಯೇಟ್-I (AGN): 25,000-31,000 ರೂ.
ಎಂಜಿನಿಯರಿಂಗ್ ಟ್ರೈನಿ: 30,000 ರೂ.
ಯೋಜನೆ ಸಹಾಯಕ : 20,000 ರೂ.
ಪ್ರಾಜೆಕ್ಟ್​ ಅಸೋಸಿಯೇಟ್-I: 25,000-31,000 ರೂ.

ಉದ್ಯೋಗದ ಸ್ಥಳ:
ಬೆಂಗಳೂರು (ಕರ್ನಾಟಕ)

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 12-12 2023

IIAP Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: iiap.res.in

WhatsApp Group Join Now
Telegram Group Join Now

Leave a Comment