---Advertisement---

IIMB ನೇಮಕಾತಿ 2023 : IIMB Recruitment 2023 @ iimb.ac.in

By admin

Published On:

Follow Us
IIMB Recruitment 2023
---Advertisement---

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(IIMB Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಸಲಹೆಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್​ಲೈನ್(Online) ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

IIMB Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (IIMB)
ಹುದ್ದೆ ಹೆಸರು: ಸಲಹೆಗಾರರು
ವೇತನ: 25. ಲಕ್ಷ ರೂ.
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12- 2023

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸಾರ್ವಜನಿಕ ನೀತಿ & ನಿರ್ವಹಣೆ/ ಅರ್ಥಶಾಸ್ತ್ರ/ ಆಡಳಿತ​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ, ಅನುಸಾರ ಅಭ್ಯರ್ಥಿಗಳಿಗೆ ಮೀಸಲಾತಿ ವಯೋಮತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12- 2023

ಅಧಿಸೂಚನೆ ಪ್ರಮುಖ ದಿನಾಂಕಗಳು:
ನೇಮಕಾತಿ ಅಧಿಸೂಚನೆ ಪಿಡಿಎಫ್: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: iimb.ac.in

WhatsApp Group Join Now
Telegram Group Join Now

Leave a Comment