ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(IIMB Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ನಲ್ಲಿ ಖಾಲಿ ಇರುವ ಪ್ರೋಗ್ರಾಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆಸಕ್ತರು ಆನ್ಲೈನ್(Online) ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
IIMB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB)
ಹುದ್ದೆ ಹೆಸರು: ಕಾರ್ಯಕ್ರಮ ನಿರ್ವಾಹಕರ ( ಪ್ರೋಗ್ರಾಮ್ ಅಡ್ಮಿನಿಸ್ಟ್ರೇಟರ್)
ವಿದ್ಯಾರ್ಹತೆ: ಪದವಿ
ವೇತನ: 4.50 ಲಕ್ಷ – 4.90 ಲಕ್ಷ ವಾರ್ಷಿಕ ಪ್ಯಾಕೇಜ್
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ವಯೋಮಿತಿ ಅನ್ವಯ.
ವೇತನ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 450000 ರಿಂದ 490000 ರೂ. ನೀಡಲಾಗುತ್ತದೆ.
ಅನುಭವ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಕೆಲಸದ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ -2-2024
IIMB Recruitment 2024 ಅಧಿಸೂಚನೆ ಲಿಂಕ್ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: iimb.ac.in