ಪದವಿ ಪಾಸಾದವರಿಗೆ ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ | IIMB Recruitment 2024 Apply @ iimb.ac.in 

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (IIMB Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (Indian Institute of Management Bengaluru) ನಲ್ಲಿ ಖಾಲಿ ಇರುವ ಒರಾಕಲ್ ಫೈನಾನ್ಸ್ – ಫಂಕ್ಷನಲ್ ಸ್ಪೆಷಲಿಸ್ಟ್​​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

IIMB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
ಹುದ್ದೆ ಹೆಸರು: ಒರಾಕಲ್ ಫೈನಾನ್ಸ್ – ಫಂಕ್ಷನಲ್ ಸ್ಪೆಷಲಿಸ್ಟ್
ಹುದ್ದೆಗಳ ಸಂಖ್ಯೆ: ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ
ವೇತನ: 25. ಲಕ್ಷ ರೂ. ವಾರ್ಷಿಕ
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಹೊಂದಿರಬೇಕು.

ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆ ನೇಮಕಾತಿ 2024

ವಯೋಮಿತಿ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಹೊಂದಿರಬೇಕು.

ಅನುಭವ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಒರಾಕಲ್ ಫೈನಾನ್ಸ್​ನಲ್ಲಿ ಕನಿಷ್ಠ 3 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್- 11- 2024

IIMB Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: iimb.ac.in

WhatsApp Group Join Now
Telegram Group Join Now

Leave a Comment