ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ನಲ್ಲಿ ಖಾಲಿ ಇರುವ ಅಕಾಡೆಮಿಕ್ ಅಸೋಸಿಯೇಟ್ – ಮಾರ್ಕೆಟಿಂಗ್ ಏರಿಯಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
IIMB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರಗಳು:
ನೇಮಕಾತಿ ಪ್ರಾಧಿಕಾರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB)
ಹುದ್ದೆ ಹೆಸರು: ಅಕಾಡೆಮಿಕ್ ಅಸೋಸಿಯೇಟ್-ಮಾರ್ಕೆಟಿಂಗ್ ಏರಿಯಾ
ಹುದ್ದೆಗಳ ಸಂಖ್ಯೆ: 06
ವೇತನ: 38,000-44,000 ರೂ.
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಅನ್ವಯಿಸುತ್ತದೆ.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು:
ಅಧಿಕೃತ ನೋಟಿಪಿಕೇಶ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ: iimb.ac.in
IIMB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ -10 -2024