ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department Recruitment 2024) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಕೃತ ಅಧಿಸೂಚನೆ ಹೊರಡಿಸಲಾಗದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Income Tax Department Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್
ಹುದ್ದೆ ಸಂಖ್ಯೆ: 55
ವೇತನ: 18000 ರಿಂದ 1,42,400 ರೂ.
ಉದ್ಯೋಗದ ಸ್ಥಳ: ಜೈಪುರ (ರಾಜಸ್ಥಾನ)
ಹುದ್ದೆಯ ವಿವರ:
ಆದಾಯ ತೆರಿಗೆ ಇನ್ಸ್ಪೆಕ್ಟರ್ | 02 |
ತೆರಿಗೆ ಸಹಾಯಕ | 25 |
ಸ್ಟೆನೋಗ್ರಾಫರ್ ಗ್ರೇಡ್ II | 02 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | 26 |
ವಿದ್ಯಾರ್ಹತೆ:
ಇನ್ಆದಾಯ ತೆರಿಗೆ ಇನ್ಸ್ಪೆಕ್ಟರ್ | ಪದವಿ |
ತೆರಿಗೆ ಸಹಾಯಕ | ಪದವಿ |
ಸ್ಟೆನೋಗ್ರಾಫರ್ ಗ್ರೇಡ್ II | 12ನೇ ತರಗತಿ/ ಪಿಯುಸಿ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | 10ನೇ ತರಗತಿ |
ವಯೋಮಿತಿ:
ಇನ್ಆದಾಯ ತೆರಿಗೆ ಇನ್ಸ್ಪೆಕ್ಟರ್ | 18ರಿಂದ 30 ವರ್ಷ |
ತೆರಿಗೆ ಸಹಾಯಕ | 18ರಿಂದ 27 ವರ್ಷ |
ಸ್ಟೆನೋಗ್ರಾಫರ್ ಗ್ರೇಡ್ II | 18ರಿಂದ 27 ವರ್ಷ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | 18ರಿಂದ 25 ವರ್ಷ |
ವಯೋಮಿತಿ ಸಡಿಲಿಕೆ:
ಸಾಮಾನ್ಯ ಅಭ್ಯರ್ಥಿಗಳಿಗೆ: 5 ವರ್ಷ
SC/ST ಅಭ್ಯರ್ಥಿಗಳಿಗೆ- 10 ವರ್ಷ
ವೇತನ:
ಇನ್ಆದಾಯ ತೆರಿಗೆ ಇನ್ಸ್ಪೆಕ್ಟರ್ | 44,900-1,42,400 ರೂ. |
ತೆರಿಗೆ ಸಹಾಯಕ | 25,500- 81,100 ರೂ. |
ಸ್ಟೆನೋಗ್ರಾಫರ್ ಗ್ರೇಡ್ II | 25,500-81,100 ರೂ. |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | 18,000-56,900 ರೂ. |
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಪ್ರಮಾಣಪತ್ರ ಮೌಲ್ಯಮಾಪನ
ಕ್ರೀಡಾ ಪ್ರಯೋಗಗಳು
ಮೆರಿಟ್ ಲಿಸ್ಟ್
ಡೇಟ್ ಎಂಟ್ರಿ ಕೌಶಲ್ಯ ಪರೀಕ್ಷೆ
ಸ್ಟೆನೋಗ್ರಫಿ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಕ್ಯಾರೆಕ್ಟರ್ ಮತ್ತು ಪೂರ್ವಾಪರಗಳ ಪರಿಶೀಲನೆ
ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: incometaxindia.gov.in
Income Tax Department Recruitment 2024 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ: 16-01- 2024