ಭಾರತೀಯ ಅಂಚೆ ಇಲಾಖೆ(India Post Office Recruitment 2024) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲೈ ಮಾಡಬಹುದು.
ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಸ್ಕಿಲ್ಡ್ ಆರ್ಟಿಸನ್ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮ ಆಸಕ್ತರು ನಿಗದಿತ ದಿನಾಂಕದೊಳಗೆ ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
India Post Office Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ | ಭಾರತೀಯ ಅಂಚೆ ಇಲಾಖೆ |
ಹುದ್ದೆ ಹೆಸರು | ಸ್ಕಿಲ್ಡ್ ಆರ್ಟಿಸನ್ ಗ್ರೇಡ್-3 |
ಹುದ್ದೆಗಳ ಸಂಖ್ಯೆ | 01 |
ಉದ್ಯೋಗ ಸ್ಥಳ | ದುರ್ಗ್ ಛತ್ತೀಸ್ಗಢ |
ವೇತನ | 19,900-63,200 ರೂ. |
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಫ್ರೌಡ್ ಶಾಲಾ ಮಂಡಳಿಯಿಂದ 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
ಪರೀಕ್ಷಾ ಶುಲ್ಕ ವಿವರಗಳು:
ಎಲ್ಲಾ ಇತರ ಅಭ್ಯರ್ಥಿಗಳು: 400 ರೂ.
SC/ST/ಮಹಿಳಾ ಅಭ್ಯರ್ಥಿಗಳಿಗೆ: ಪಾವತಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ ವಿವರ:
ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಶುಲ್ಕ ಪಾವತಿಸುವ ವಿಧಾನ: ಭಾರತೀಯ ಅಂಚೆ ಮೂಲಕ
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900-63,200 ರೂ. ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಛತ್ತೀಸ್ಗಢದ ದರ್ಗ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ವ್ಯಾಪಾರ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್ (ಗ್ರೂಪ್-A)
ಮೇಲ್ ಮೋಟಾರ್ ಸೇವೆಗಳು
GPO ಕಾಂಪೌಂಡ್
ಸುಲ್ತಾನಿಯಾ ರಸ್ತೆ
ಭೋಪಾಲ್-462001
ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-12-2023
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-01- 2024
India Post Office Recruitment 2024 ಅಧಿಸೂಚನೆ ಪ್ರಮುಖ ಲಿಂಕ್ಗಳು:
ಅಧಿಕೃತ ಅಧಿಸೂಚನೆ & ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: indiapost.gov.in